Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್: ಪಂಜಾಬ್ ಕಿಂಗ್ಸ್ ಗೆ 18 ರನ್ ಗಳ ವಿಜಯ

Advertisement
                ಮಿಂಚಿದ ಪ್ರಿಯಾನ್ಸ್ ಆರ್ಯಗೆ ಪಂದ್ಯ ಶ್ರೇಷ್ಠ ಗೌರವ

ಚಂದಿಗಢ: ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯ 22 ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 18 ರನ್ ಗಳಿಂದ ಮಣಿಸಿತು.

ಮಹಾರಾಜ್ ಯಧುವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 219 ರನ್ ಗಳಿಸಿತು. ಬೃಹತ್ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5 ವಿಕೆಟ್ ಗೆ 201 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿತು.

ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಡೆವುನ್ ಕಾನ್ವೆ 49 ಎಸೆತಗಳಲ್ಲಿ 6 ಬೌಂಡರಿ 2 ಸಿಕ್ಸರ್ ನೆರವಿನಿಂದ 69 ರನ್ ಗಳಿಸಿದರು. ಶಿವಂ ದುಬೈ 27 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ನೆರವಿನಿಂದ 42 ರನ್ ಸಿಡಿಸಿದರೆ, ಮಹೇಂದ್ರ ಸಿಂಗ್ ಧೋನಿ 12 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ನೆರವಿನಿಂದ 27 ರನ್ ಗಳಿಸಿ ತಂಡಕ್ಕೆ ಜಯ ತಂದುಕೊಡಲು ಮಾಡಿದ ಯತ್ನ ಕೈಗೂಡಲಿಲ್ಲ.

ಮಿಂಚಿದ ಪ್ರಿಯಾನ್ಸ್:  24 ವರ್ಷದ ಯುವ ಆಟಗಾರ ಪ್ರಿಯಾನ್ಸ್ ಆರ್ಯ ಅವರ ವೇಗದ ಶತಕ 103 ( 42 ಎಸೆತ, 7 ಬೌಂಡರಿ, 9  ಸಿಕ್ಸರ್) ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ  ಬೃಹತ್ ಮೊತ್ತ ಕಲೆ ಹಾಕುವಲ್ಲಿ ಯಶಸ್ವಿಯಾಗಿತ್ತು.ಶಶಾಂಕ ಸಿಂಗ್  36 ಎಸೆತಗಳಲ್ಲಿ 2 ಬೌಂಡರಿ 3 ಸಿಕ್ಸರ್ ನೆರವಿನಿಂದ  ಅಜೇಯ 52 ರನ್ ಗಳಿಸಿದರು. ಮಾರ್ಕೋ ಜಾನ್ಸ್ ಅಜೇಯ 34 ರನ್ ತಂದು ಪಂಜಾಬ್ ಕಿಂಗ್ಸ್ ತಂಡಕ್ಕೆ ನೆರವಾಗಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ