ಬೆಲ್ ಪಾಸ್ಟ್ ( ಐರ್ಲೆಂಡ್): ಆತಿಥೇಯ ಐರ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವೆ ಮೊದಲ ಟ್ವೆಂಟಿ-20 ಕ್ರಿಕೆಟ್ ಪಂದ್ಯ ಇಂದು ನಡೆಯಲಿದೆ. ಇಂಗ್ಲೆಂಡ್ ಪ್ರವಾಸದ ನಂತರ ವೆಸ್ಟ್ ಇಂಡೀಸ್ ಐರ್ಲೆಂಡ್ ಪ್ರವಾಸ ಕೈಗೊಂಡಿದೆ. ಪಂದ್ಯ 7:20 ಕ್ಕೆ ಆರಂಭವಾಗಲಿದೆ.
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.