LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಶಾನ್ ಕಿಶನ್ ಎಸ್‌ಆರ್‌ಎಚ್ ತಂಡದ ನಾಯಕ

Advertisement
ನವದೆಹಲಿ: ಈಚೆಗೆ ನಡೆದ ವಿಶ್ವಕಪ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉತ್ತಮ ಆಟವಾಡಿರುವ ಎಡಗೈ ಬ್ಯಾಟರ್ ಇಶಾನ್ ಕಿಶನ್ ಅವರಿಗೆ ಮಹತ್ವದ ಭಡ್ತಿ ಸಿಕ್ಕಿದೆ.
ಇದೇ ದಿ. ೨೮ ರಿಂದ ಆರಂಭವಾಗುವ ಐಪಿಎಲ್ ಪಂದ್ಯಾವಳಿಯಲ್ಲಿ ಸನ್ ರೈರ‍್ಸ್ ಹೈದರಾಬಾದ್ ಪರವಾಗಿ ಆಡುತ್ತಿರುವ ಇಶಾನ್ ಕಿಶನ್ ಅವರು ತಂಡದ ನಾಯಕತ್ವ ವಹಿಸುವರು ಎಂದು ತಂಡದ ವ್ಯವಸ್ಥಾಪಕ ಮಂಡಳಿ ಇಂದು ದೃಢ ಪಡಿಸಿದೆ.
ತಂಡದ  ನಾಯಕ ಪ್ಯಾಟ್ ಕಮ್ಮಿನ್ಸ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ತಂಡಕ್ಕೆ ಮರಳುವವರೆಗೆ ಇಶಾನ್ ಕಿಶನ್ ತಂಡದ ಸಾರಥ್ಯ ವಹಿಸುವರು. ಅಭಿಷೇಕ ಶರ‍್ಮಾ ತಂಡದ ಉಪನಾಯಕರಾಗಿ ಜವಾಬ್ದಾರಿ ನಿಭಾಯಿಸುವರು. ಮೊದಲ ಹಂತದ ಐಪಿಎಲ್ ಪಂದ್ಯಾವಳಿ ಮರ‍್ಚ್ ೨೮ ರಿಂದ ಆರಂಭವಾಗುತ್ತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ