LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಷ್ಟಲಿಂಗ ಮಹಾ ಪೂಜಾ ಮತ್ತು ಪುರಾಣ ಮಂಗಲ ಕಾರ್ಯಕ್ರಮ 

Advertisement

ಕಲಘಟಗಿ : ಪಟ್ಟಣದ ಹನ್ನೆರಡು ಮಠದ ಶ್ರೀ ಷ.ಬ್ರ ಅಭಿನವ ಮಡಿವಾಳ ಶಿವಾಚಾರ್ಯರು ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಳ್ಳಲಾದ ಇಷ್ಟಲಿಂಗ ಮಹಾ ಪೂಜಾ ಮತ್ತು ಪುರಾಣ ಮಂಗಲ ಕಾರ್ಯಕ್ರಮ ಶುಕ್ರವಾರ ಸಂಪನ್ನಗೊಳ್ಳಲಿದೆ.

 ಹುಬ್ಬಳ್ಳಿಯ ಅಕ್ಕಿಹೊಂಡ ತೆಂಬದ ಓಣಿಯಲ್ಲಿರುವ ಹನ್ನೆರಡು ಮಠದಲ್ಲಿ ಕಲಘಟಗಿ ಹನ್ನೆರಡು ಮಠದ ಶ್ರೀ ಷ.ಬ್ರ ರೇವಣಸಿದ್ಧ ಶಿವಾಚಾರ್ಯರ ನೇತೃತ್ವದಲ್ಲಿ ಶ್ರಾವಣ ಮಾಸದ ಅಂಗವಾಗಿ ಒಂದು ತಿಂಗಳ ಪರಿಯಂತ ಹಮ್ಮಿಕೊಳ್ಳಲಾದ ಇಷ್ಟಲಿಂಗ ಪೂಜಾ ಮತ್ತು ಶಿವಪುರಾಣ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದ ಮಹಾ ಮಂಗಲ ಕಾರ್ಯಕ್ರಮವನ್ನು ಸೆಪ್ಟೆಂಬರ್ 11 ರ ಶುಕ್ರವಾರ ದಂದು ಹಮ್ಮಿಕೊಳ್ಳಲಾಗಿದೆ. 

ಶುಕ್ರವಾರ ಬೆಳೆಗ್ಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಮಹಾ ಮೂರ್ತಿಗೆ ಮಹಾ ರುದ್ರಾಭಿಷೇಕ, ಶ್ರೀ ಷ.ಬ್ರ ಅಭಿನವ ಮಡಿವಾಳ ಶಿವಾಚಾರ್ಯರ ಇಷ್ಟಲಿಂಗ ಪೂಜೆ, ಸಂಜೆ 7 ಘಂಟೆಗೆ ಹುಬ್ಬಳ್ಳಿಯ ಶ್ರೀ ಶ್ರೀ ಗುರುಮಾತೆ ವಿಜಯಾ ಬದ್ದಿ ಅವರಿಂದ ಶಿವಪುರಾಣ ಮಹಾ ಮಂಗಲ ಕಾರ್ಯಕ್ರಮ ನೆರವೇರುವುದು ಮದ್ಯಾಹ್ನ 1 ಘಂಟೆಗೆ ಮಹಾ ಪ್ರಸಾದ ಇರುತ್ತದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾನ್ವಿಯಲ್ಲಿ ಬೆಚ್ಚಿಬೀಳಿಸಿದ ಕೊಲೆ: ಮನೆಯಲ್ಲೇ ಯುವಕನನ್ನು ಕೊಚ್ಚಿ ಹತ್ಯೆ, ಆರೋಪಿ ಪೊಲೀಸರಿಗೆ ಶರಣುದೇಶದ ನೈಜ ಯಜಮಾನರು ದಲಿತರು ಮತ್ತು ಆದಿವಾಸಿಗಳು: ಬಿ.ಕೆ.ಹರಿಪ್ರಸಾದ್ಇನ್ನೂ 3-4 ಕಾಂಗ್ರೆಸ್ ನಾಯಕರ ಮೇಲೆ ಇಡಿ ದಾಳಿ ಆಗಬಹುದು : ಡಿ.ಕೆ ಶಿವಕುಮಾರ್ ಭವಿಷ್ಯ ಅಭ್ಯಾಸಕ್ಕಾಗಿ ಬೀದಿ ನಾಯಿಯ ಕಾಲು ಮುರಿದು, ಬಳಿಕ ಚಿಕಿತ್ಸೆ :  ವಿದ್ಯಾರ್ಥಿ ವಿರುದ್ಧ FIR ದಾಖಲು ಇಷ್ಟಲಿಂಗ ಮಹಾ ಪೂಜಾ ಮತ್ತು ಪುರಾಣ ಮಂಗಲ ಕಾರ್ಯಕ್ರಮ 11 ಹಿಂದುಳಿದ ಜಿಲ್ಲೆಗಳಲ್ಲಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ: ಪ್ರಿಯಾಂಕ್ ಖರ್ಗೆಗಣೇಶ ಮೂರ್ತಿ ತರುವಾಗ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ಯುವಕ ಸಾವು ಕಬಡ್ಡಿ ಪಂದ್ಯಾವಳಿ : ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಎಸ್.ಬಿ.ಜಿ. ಕಾಲೇಜಿನ ವಿದ್ಯಾರ್ಥಿಗಳುಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ :ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗಿಮೊದಲ ಪತ್ನಿಗೆ ವಿಚ್ಛೇದನ ಇಲ್ಲದೇ 2ನೇ ಪತ್ನಿಗೆ ಜೀವನಾಂಶದ ಹಕ್ಕಿಲ್ಲ : ಹೈಕೋರ್ಟ್