Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ ಈಶ್ವರ್ ಖಂಡ್ರೆಗೆ, ಪೂಜ್ಯರಿಂದ ಆಶಿರ್ವಾದ ಅಭಿಮಾನಿಗಳಿಂದ ಗೌರವ ಸನ್ಮಾನ

Advertisement

ಬೀದರ : ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸತತವಾಗಿ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಈಶ್ವರ ಬಿ. ಖಂಡ್ರೆ ಅವರಿಗೆ ಬೆಂಗಳೂರಿನಲ್ಲಿ ವಿವಿಧ ಗಣ್ಯರು ಸನ್ಮಾನಿಸಿ ಶುಭಾಶಯ ಕೋರಿದರು.

ಹಲಬರ್ಗಾ ಶ್ರೀಮಠದ ಪೂಜ್ಯ ಹಾವಗಿಲಿಂಗ ಶಿವಾಚಾರ್ಯರು ಹಾಗೂ ಪೂಜ್ಯ ಗಂಗಾಧರ ಶಿವಾಚಾರ್ಯರು ಸೇರಿ ಸಚಿವರಿಗೆ ಆಶಿರ್ವಾದ ನೀಡಿದರು,
ಜೈ ಭಾರತ ಮಾತಾ ಸೇವಾ ಸಮಿತಿಯ ಭಾಲ್ಕಿ ತಾಲೂಕು ಅಧ್ಯಕ್ಷರಾದ ಪಪ್ಪು ಪಾಟೀಲ್ ಖಾನಾಪುರ್ ಹಾಗೂ ಆರ್. ಆರ್. ಪಾಟೀಲ್ ಅವರು ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಗೌರವಿಸಿದರು.

ಸತತ ಮೂರನೇ ಬಾರಿ ಸಚಿವರಾಗಿ ರಾಜ್ಯದ ಜನಸೇವೆಗೆ ಅವಕಾಶ ದೊರೆತಿರುವುದು ಬೀದರ ಜಿಲ್ಲೆಯ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಪೂಜ್ಯರು, ಗಣ್ಯರು ಅಭಿಪ್ರಾಯಪಟ್ಟರು. ಸಚಿವ ಈಶ್ವರ್ ಖಂಡ್ರೆ ಅವರ ನೇತೃತ್ವದಲ್ಲಿ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿದ ಈಶ್ವರ್ ಖಂಡ್ರೆ ಅವರು ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದಕ್ಕೆ ಕೃತಜ್ಞತೆ ಸಲ್ಲಿಸಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ಪ್ರಾಮಾಣಿಕವಾಗಿ ಕೆಲಸ ಮಾಡುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
 

ವರದಿ :ಸಂತೋಷ ಬಿಜಿ ಪಾಟೀಲ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಶೀಘ್ರ ಭಾರತ ತಂಡದ ಆಯ್ಕೆ ಸಾಧ್ಯತೆಭಾರತ ತಂಡಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ ಜಿಂಬಾಬ್ವೆ ನಾಯಕವಿಂಡೀಸ್-ಕಿವೀಸ್ ೫ ನೇ ಏಕದಿನ ನಾಳೆರಾಜ್ಯವನ್ನ ಬೆಚ್ಚಿ ಬೀಳಿಸುವ ಭೀಕರ ಘಟನೆ : ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಗಂಡ ಆತ್ಮಹತ್ಯೆಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಮೂವರು ಇಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ ಮೂರು ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡ ಕೇರಳ ನಾವಿಕ : ರಷ್ಯಾ ದಾಳಿಗೆ ಬಲಿಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವುಸಚಿವ ಸಂಪುಟ ವಿಸ್ತರಣೆ ಫಿಕ್ಸ್ : ಇಂದು ದೆಹಲಿಗೆ ಡಿ. ಕೆ ಶಿವಕುಮಾರ್ರಾಜ್ಯದಲ್ಲಿ ಬರಗಾಲ : ಪ್ರತಿ ರೈತರಿಗೆ 50,000 ರೂ. ಪರಿಹಾರ ನೀಡಬೇಕು : ಯಡಿಯೂರಪ್ಪ ಆಗ್ರಹಅಡ್ರೆಸ್ ಕೇಳುವ ನೆಪದಲ್ಲಿ ಯುವತಿ ಅಪಹರಿಸಿ ಅತ್ಯಾಚಾರ: ಮೂವರು ದುಷ್ಟರು ಅರೆಸ್ಟ್