LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ತಂಡ ಪ್ರಶಸ್ತಿ ಪಡೆಯದಿದ್ದರೇ ಅದು ದೊಡ್ಡ ನಿರಾಸೆ: ಓರ್ಕೆರಿ ರಾಮನ್

Advertisement

ದುಬೈ: ಇಂದಿನಿಂದ ದುಬೈಯಲ್ಲಿ ಶುರುವಾಗಿರುವ ಮಹಿಳಾ ಏಸಿಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡ ಪ್ರಶಸ್ತಿ ಪಡೆಯದಿದ್ದರೇ ಅದು ನಿರಾಸೆಯನ್ನು ತರುತ್ತದೆ ಎಂದು ಭಾರತ ಪುರುಷರ್ ತಂಡದ ಮಾಜಿ ಅಟಗಾರ ಓರ್ಕೆರಿ ರಾಮನ್ ಹೇಳಿದ್ದಾರೆ.

ಈ ವರೆಗೆ ನಡೆದಿರುವ 9 ಪಂದ್ಯಾವಳಿಗಳಲ್ಲಿ 7 ಬಾರಿ ಟ್ರೋಫಿ ಗೆದ್ದಿರುವ ಹರ್ ಮನ್ ಪ್ರೀತ ಕೌರ್ ತಂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಸಹಜವಾಗಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಎಲ್ಲ ತಂಡಗಳಿಗಿಂತ ಬಲಿಸ್ಟವಾಗಿದೆ. ಹೀಗಾಗಿ ಈ ಬಾರಿಯೂ ಪ್ರಸಸ್ತಿಯನ್ನು ಒಂದು ವೇಳೆ ಪಡೆಯದೇ ಹೋದ್ರೆ ಅದು ತೀರಾ ನಿರಾಸೆಯನ್ನು ಮೂಡಿಸುತ್ತದೆ ಎಂದು ಹೇಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾರಿಗೆ ನಿಗಮಗಳ ಮೇಲೆ 'ಶಕ್ತಿ'ಯ ಆರ್ಥಿಕ ಹೊರೆ: 5,650 ಕೋಟಿ ರೂ. ಬಾಕಿ ಪಾವತಿಗೆ ಸವಾಲು ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಸೇರಿ 5 ಕಡೆ ಜಾಗತಿಕ ತಂತ್ರಜ್ಞಾನ ಕೇಂದ್ರ ಸ್ಥಾಪನೆ ಸಿಎನ್‌ಜಿ ಬೆಲೆ ಮತ್ತೆ ಹೆಚ್ಚಳ : ಕೆಜಿಗೆ 3.89 ರೂ. ಏರಿಕೆ ಪ್ರತಿ ತಿಂಗಳ ಎಲ್ಲಾ ಶನಿವಾರಗಳಂದು 'ಪ್ರಜಾಸೇವಾ ಅಭಿಯಾನ : ಮಾರ್ಗಸೂಚಿ ಬಿಡುಗಡೆ ಲಾಡ್ಸ್ ಟೆಸ್ಟ್ : ಪಾಕಿಸ್ತಾನ 5 ವಿಕೆಟ್ ಗೆ 91ಶ್ರೀ ವೆಂಕಟೇಶ್ವರ ಪ್ರೌಢಶಾಲೆ ಪರಿಸರದ ಮಾಹಿತಿ ಕಾರ್ಯಗಾರ ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ 8.89 ಕೋಟಿ ರೂ. ಹಗರಣ: ದಂಪತಿ ಸೇರಿ ಮೂವರು ಅರೆಸ್ಟ್ ಫೋನ್ ಪೇ ಮೂಲಕ ಲಂಚ : ಮೂವರು ಹೆಡ್ ಕಾನ್ಸ್ ಟೇಬಲ್ ಹಾಗೂ ಓರ್ವ ಹೋಂ ಗಾರ್ಡ್ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ :ನಡುರಸ್ತೆಯಲ್ಲೇ ಕೊಚ್ಚಿ ಕೊಂದ ದುಷ್ಕರ್ಮಿಗಳುಹೆಂಡತಿಯ ಮೇಲಿನ ಸಿಟ್ಟಿಗೆ ಪುಟ್ಟ ಮಗುವನ್ನು ಮುಳುಗಿಸಿ ಕೊಲೆಗೈದ ತಂದೆ