Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದು ಗ್ರಾಮ ಸಭೆಯೋ ಇಲ್ಲ, ಪಂಚಾಯತಿ ಸಿಬ್ಬಂದಿಗಳ ಗುಪ್ತ ಸಭೆಯೋ?

Advertisement
ರಾಯಬಾಗ  : ವೀಕ್ಷಕರೇ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖಣದಾಳ ಗ್ರಾಮದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಜನ ಪ್ರತಿನಿಧಿಗಳ ಕೋರಂ ಇಲ್ಲದ ಕಾರಣ ಮೊಟಕುಗೊಳಿಸಲಾಯಿತು ಒಟ್ಟು ಹದಿಮೂರು ಜನ ಜನಪ್ರತಿನಿಧಿಗಳಲ್ಲಿ ಕೇವಲ ನಾಲ್ಕು ಜನ ಮಾತ್ರಾ ಭಾಗವಹಿಸಿದ್ದರು.

https://youtu.be/r3hoGa3zktQ

ಏಕೆ ಈ ರೀತಿಯಾಗಿದೆ ಎಂದು ಕೇಳಿದರೆ ಗ್ರಾಮ ಸಭೆಯ ಮಾಹಿತಿಯನ್ನು ನೀಡದೆ ಪಿಡಿಓ ಆದ ರಾಮಣ್ಣಗೌಡ ಪಾಟೀಲ್ ಅವರು ಜನರ ಗಮನಕ್ಕೆ ತರದೆ ಯಾವುದೇ ಪ್ರಕಟಣೆ ಹೊರಡಿಸಿದೆ ಅತೀ ತುರ್ತಾಗಿ ಸಭೆಯನ್ನು ಆಯೋಜಿಸಿದ್ದಾರೆ ಅಷ್ಟೇ ಅಲ್ಲದೆ ಜನಪ್ರತಿನಿಧಿಗಳಿಗೆ ನೊಟೀಸ್ ನೀಡಿದ್ದರು ಕೂಡ ಜನಪ್ರತಿನಿಧಿಗಳು ಬಂದಿರುವುದಿಲ್ಲ ಈ ಎಲ್ಲ ಬೆಳವಣಿಗೆ ನೋಡಿದರೆ ಗ್ರಾಮದ ಅಭಿವೃದ್ಧಿ ಶೂನ್ಯ ಎಂದು ಸಾರ್ವಜನಿಕರು ತಮ್ಮ ತಮ್ಮಲ್ಲಿ ಚರ್ಚೆ ಮಾಡುತ್ತಿದ್ದಾರೆ.

ವರದಿ : ಪರಶುರಾಮ ತೆಳಗಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ