Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಅಧಿಕಾರದಿಂದ ಇಳಿಸುವುದು ಅಷ್ಟು ಸುಲಭವಲ್ಲ : ಶಾಸಕ ಯತ್ನಾಳ್‌

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪರವಾಗಿ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ನೀಡಿದ್ದಾರೆ.

ಸೋಮವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಪರವಾಗಿ ಹಲವು ಜನ ಶಾಸಕರಿದ್ದಾರೆ. ಅವರನ್ನು ಅಧಿಕಾರದಿಂದ ಇಳಿಸುವುದು ಅಷ್ಟು ಸುಲಭವಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ.


ಸಿಎಂ ಸಿದ್ದರಾಮಯ್ಯ ಕೇವಲ ಹತ್ತು ಇಪ್ಪತ್ತು ಮಂದಿಯ ಬೆಂಬಲದಿಂದ ಸಿಎಂ ಆದವರಲ್ಲ. ಬಿಜೆಪಿ ಸುಮ್ಮನೆ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಇಳಿಸುತ್ತೇವೆ ಎಂದು ಬೊಬ್ಬೆ ಹಾಕುತ್ತಿದೆ. ಆದರೆ ಅವರನ್ನು ಇಳಿಸುವುದು ಅಷ್ಟು ಸುಲಭವಾದ ಮಾತಲ್ಲ .ಕಾಂಗ್ರೆಸ್‌ ಪಕ್ಷದ ಕೊನೆಯ ಮೊಳೆ ಸಿಎಂ ಸಿದ್ದರಾಮಯ್ಯ ಎಂದು ಯತ್ನಾಳ್‌ ಹೇಳಿದ್ದಾರೆ.

ಬಿಎಸ್‌ವೈ ಕುಟುಂಬ ಮತ್ತು ಬಿಜೆಪಿ ವಿರುದ್ದ ಹೇಳಿಕೆ ನೀಡಿದ್ದ ಆರೋಪದ ಮೇಲೆ ಯತ್ನಾಳ್‌ ಅವರನ್ನು ಬಿಜೆಪ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಅವರು ಸಿಎಂ ಪ್ರಶಂಸೆಯಲ್ಲಿ ತೊಡಗಿರುವುದು ಹಲವರ ಹುಬ್ಬೇರಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ