Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. ಕೆ ಸುರೇಶ್ ಆಪ್ತರ ಮನೆಯ ಮೇಲೆ ಐಟಿ ದಾಳಿ

Advertisement

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಸಂಸದ ಡಿ.ಕೆ ಸುರೇಶ್ ಅವರ ಆಪ್ತ ಗಂಗಾಧರ್ ಎಂಬುವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಮಾಜಿ ಕಾರ್ಪೊರೇಟರ್ ಗೆ ಶಾಕ್ ನೀಡಿದ್ದಾರೆ.


ಬೆಂಗಳೂರಿನಲ್ಲಿ ಇಂದು ಐಟಿ ಅಧಿಕಾರಿಗಳ ದಾಳಿ ನಡೆಸಲಾಗಿದೆ.ಸಂಸದ ಡಿ.ಕೆ ಸುರೇಶ್ ಅವರ ಮತ್ತೊಬ್ಬ ಆಪ್ತ, ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವರಿಗೆ ಸೇರಿದಂತೆ 6 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಇಂದು ಬೆಳಿಗ್ಗೆ 6 ಗಂಟೆಗೆ ಈ ದಾಳಿಯನ್ನು ನಡೆಸಲಾಗಿದೆ. ಗಂಗಾಧರ್ ಅವರ ಮನೆಯಲ್ಲಿ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.


ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ವಿಷಯ ತಿಳಿದು, ಅವರ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಧಾವಿಸಿ, ಪ್ರತಿಭಟನೆ ಕೈಗೊಂಡಿದ್ದಾರೆ. ಈ ವೇಳೆಯಲ್ಲಿ ಪೊಲೀಸರು, ಕೈ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.
ಇದರ ನಡುವೆ ಸತತ 8 ಗಂಟೆಯಿಂದ ಡಿ.ಕೆ ಸುರೇಶ್ ಆಪ್ತ, ಮಾಜಿ ಕಾರ್ಪೊರೇಟರ್ ಗಂಗಾಧರ್ ಅವರ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಖಲೆಯನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ