Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ತ ಸಿಎಂಗೆ ಮುಡಾ ತಲೆ ಬಿಸಿ : ಇತ್ತ ಡಿಸಿಎಂ - ಪರಮೇಶ್ವರ್ ಭೇಟಿ 

Advertisement
ಬೆಂಗಳೂರು : ಸೋಮವಾರ ಬೆಳ್ಳಂಬೆಳಗ್ಗೆ ಡಿಸಿಎಂ ಡಿಕೆಶಿ ಹಾಗೂ ಗೃಹ ಸಚಿವ ಪರಮೇಶ್ವರ್ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಉಭಯ ನಾಯಕರು ಭೇಟಿಯಾಗಿದ್ದಾರೆ.

'ಮುಡಾ' ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ FIR ಆಗಿರುವ ಬೆನ್ನಲ್ಲೇ ಇಬ್ಬರು ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಆರಂಭವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ವಿಪಕ್ಷಗಳು ಕೂಡ ಮುಖ್ಯಮಂತ್ರಿಗಳ ರಾಜೀನಾಮೆಗೆ ಪಟ್ಟು ಹಿಡಿದಿದೆ. ಈ ನಡುವೆ ಡಿಕೆಶಿ-ಪರಂ ಭೇಟಿ ಕುತೂಹಲ ಮೂಡಿಸಿದೆ. ಮೊನ್ನೆಯಷ್ಟೇ ಕನಕಪುರದಲ್ಲಿ ಮಾತನಾಡುವ ವೇಳೆ ಡಿಸಿಎಂ ಡಿಕೆಶಿ , ತಾವು ಕೂಡ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಹೇಳಿದ್ದರು. ಡಿಕೆಶಿ ಮಾತು ಎಲ್ಲೆಡೆ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ