Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂವರು ಕಾರ್ಮಿಕರ ಹಿಗ್ಗಾಮುಗ್ಗಾ ಥಳಿಸಿದ ಇಟ್ಟಂಗಿ ಭಟ್ಟಿಯ ರಾಕ್ಷಸ 

Advertisement
ವಿಜಯಪುರ: ಇಟ್ಟಂಗಿ ಭಟ್ಟಿ ಮಾಲೀಕನೊಬ್ಬ ಮೂವರು ಕಾರ್ಮಿಕರನ್ನು ಹಿಡಿದು ಹಿಗ್ಗಾಮುಗ್ಗಾ ಪೈಪ್ ನಿಂದ ಥಳಿಸಿರುವ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದೆ.

ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಮೂವರು ಕಾರ್ಮಿಕರಿಗೆ ಮನಸೋ ಇಚ್ಛೆ ಹೊಡೆದಿದ್ದಾರೆ. ಮೂವರು ಕಾರ್ಮಿಕರು ಮುಂಗಡವಾಗಿ ಹಣ ಪಡೆದು ಬಳಿಕ ಕೆಲಸಕ್ಕೆ ಬಾರದೇ ಸತಾಯಿಸುತ್ತಿದ್ದರಂತೆ.ಕೆಲಸಕ್ಕೆ ಬಾರದೇ ವಿಳಂಬ ಮಾಡುತ್ತಿರುವುದಕ್ಕೆ ಕೋಪಗೊಂದ ಮಾಲೀಕ ಪೈಪ್ ಗಳಿಂದ ನಮಬಂದಂತೆ ಥಳಿಸಿದ್ದಾರೆ.

ವಿಜಯಪುರದ ಗಂಧಿ ಸ್ಟಾರ್ ಚೌಕ್ ಬಳಿ ಈ ಘಟನೆ ನಡೆದಿದೆ. ಸದಾಶಿವ ಮಾದರ, ಸದಾಶಿವ ಬಬಲಾದಿ ಹಾಗೂ ಉಮೇಶ್ ಎಂಬುವವರನ್ನು ಥಳಿಸಲಾಗಿದ್ದು, ಮಾಲಿಕನ ಏಟಿಗೆ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ