Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿ ದುಡಿಯುತ್ತೇನೆ : ಜಗದೀಶ್ ಶಟ್ಟರ್

Advertisement
ನಿಮ್ಮ ಪ್ರತಿನಿಧಿಯಾಗಿ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿ ದುಡಿಯುತ್ತೇನೆ ಎಂದು ಬೆಳಗಾವಿ ಲೋಕಸಭಾ ಚುನಾವಣಾ ಅಭ್ಯರ್ಥಿ ಜಗದೀಶ್ ಶಟ್ಟರ್ ಹೆಳಿದರು.



ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಜರುಗಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬೂತ್ ಸಮಾವೇಶದಲ್ಲಿ ಭಾಗವಹಿಸಿ, ಸಮಾವೇಶ ಉದ್ದೇಶಿಸಿ ಮಾತನಾಡಿದರು.



ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಸಾಧನೆಗಳ ಕುರಿತು ಮಾತನಾಡಿ, ನಿಮ್ಮ ಪ್ರತಿನಿಧಿಯಾಗಿ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿ ದುಡಿಯುತ್ತೇನೆ ಎಂದು ಪ್ರಮಾಣ ಮಾಡಿದರು.



ಈ ಸಂದರ್ಭದಲ್ಲಿ ಮಹಾನಗರ ಅಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ, ಸಂಸದರಾದ ಶ್ರೀ ಮಂಗಳಾ ಸುರೇಶ ಅಂಗಡಿ, ಶಾಸಕರಾದ ಶ್ರೀ ಅಭಯ್ ಪಾಟೀಲ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಉಪ ಮಹಾಪೌರರಾದ ಶ್ರೀ ಆನಂದ ಚೌವ್ಹಾಣ, ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ಪ್ರಶಾಂತ ಕಂಗ್ರಾಳಕರ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ