Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನಕ್ಕೆ ಜಗದೀಶ್ ಶೆಟ್ಟರ್ ಸಂತಾಪ

Advertisement
ಬೆಳಗಾವಿ:- ಮೇ.14: ಬಿಜೆಪಿ ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ಸಂಸದ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ(72) ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ಪಕ್ಷದ ಹಿರಿಯ ನಾಯಕರಾಗಿ ಅವರು ಗುರುತಿಸಿಕೊಂಡಿದ್ದರು. ಅಲ್ಲದೇ ಬಿಹಾರ ರಾಜ್ಯದ 3 ನೇ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಹಣಕಾಸು ಸಚಿವರಾಗಿಯೂ ಸಹ ಸೇವೆ ಸಲ್ಲಿಸಿದ್ದರು. ಅವರು ಪಕ್ಷದ ಏಳಿಗ್ಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಸ್ಥರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಜಗದೀಶ ಶೆಟ್ಟರ್ ಅವರು ಪ್ರಾರ್ಥಿಸಿದ್ದಾರೆ.

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ