
ಅವರು ಆರೋಗ್ಯ ವಿಚಾರಿಸಿದ್ದಾರೆ. ಅನಾರೋಗ್ಯದ ಹಿನ್ನಲೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಗಮ್ಮ ಮಾಮನಿ ಅರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಅವರು ಬೇಗ ಗುಣಮುಖರಾಗಿ ಎಂದು ಧೈರ್ಯ ಹೇಳಿದ್ದಾರೆ. ಈ ವೇಳೆ ವೈದ್ಯರು ಉಪಸ್ಥಿತರಿದ್ದರು
ವರದಿ:-ಪ್ರತೀಕ ಚಿಟಗಿ

Get latest news updates delivered straight to your WhatsApp.