
ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ , ಮಾಜಿ ರಾಜ್ಯಸಭಾ ಸದಸ್ಯರಾದ ಶ್ರೀ ಪ್ರಭಾಕರ ಕೋರೆ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಮಹಾಪೌರರಾದ ಶ್ರೀಮತಿ ಸವಿತಾ ಕಾಂಬಳೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಅನಿಲ ಬೆನಕೆ, ಸಂಚಾಲಕರಾದ ಶ್ರೀ ಸಂಜಯ ಪಾಟೀಲ, ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಸ ಪಾಟೀಲ, ಶ್ರೀಮತಿ ಗೀತಾ ಸುತಾರ, ಪ್ರಮುಖರಾದ ಶ್ರೀ ಶಂಕರೇಗೌಡ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
ವರದಿ:-ಪ್ರತೀಕ

