Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದೇ ವಾರದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ : ಶಾಸಕಿ ಹೆಬ್ಬಾಳ್ಕರ್ 

Advertisement
ಬೆಂಗಳೂರು : ಇದೇ ವಾರದೊಳಗೆ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರವಸೆ ನೀಡಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಡಿಸೆಂಬರ್​​​​​ ಕಂತಿನ ಹಣ ಇನ್ನು ಎರಡ್ಮೂರು ದಿನಗಳಲ್ಲಿ ಖಾತೆಗೆ ವರ್ಗಾವಣೆ ಆಗಲಿದೆ.ಯಾವುದೇ ಕಾರಣಕ್ಕೂ ಮಿಸ್ ಆಗಲ್ಲ. ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದರು.

ಬಡವರಿಗೆ ಅನುಕೂಲವಾಗಲೆಂದು ಈ ಯೋಜನೆ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆ ಕೇವಲ ಚುನಾವಣೆಗೋಸ್ಕರ ಮಾಡಿಲ್ಲ. ಚುನಾವಣೆಗಾಗಿ ಗೃಹಲಕ್ಷ್ಮಿ ಯೋಜನೆ ಮಾಡಿದ್ದೇ ಆದಲ್ಲಿ, ಚುನಾವಣೆ ಮುಗಿದ ಬಳಿಕ ನಾವು ಬಂದ್ ಮಾಡಬಹುದಿತ್ತಲ್ವಾ ಎಂದೂ ವಿಪಕ್ಷಗಳ ನಾಯಕರಿಗೆ ಟಾಂಗ್ ನೀಡಿದರು.

ಯಾವ ಫಲಾನುಭವಿಗಳು ಗೊಂದಲ್ಲಕ್ಕೀಡಾಗಬೇಡಿ. ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಲ್ಲ. ಇನ್ಮುಂದೆ ಪ್ರತಿ ತಿಂಗಳು ಹಣ ಹಾಕುತ್ತೇವೆ. ಐದು ವರ್ಷ ಯೋಜನೆ ನಿಲ್ಲಲ್ಲ. ನವೆಂಬರ್​​​​​​ ಮತ್ತು ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಹಣ ಗೃಹಲಕ್ಷ್ಮಿಯರ ಖಾತೆಗೆ ಜಮೆ ಆಗಲಿದೆ ಎಂದು ಹೇಳಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ