Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೇ.90ರಷ್ಟು ಮುಸ್ಲಿಂರೆ ವಕ್ಫ್‌ ಬೋರ್ಡ್‌ ಆಸ್ತಿ ಒತ್ತುವರಿ ಮಾಡಿದ್ದಾರೆ : ಜಮೀರ್ ಅಹ್ಮದ್ 

Advertisement
ವಿಜಯಪುರ : ವಕ್ಫ್ ವಿವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ವಕ್ಫ್ ಮಂಡಳಿ ಸಭೆ ನಡೆಸಿ ಸಭೆಯಲ್ಲಿ ಇದುವರೆಗೂ ರೈತರಿಗೆ ನೀಡಿದ್ದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ.

ಇದರ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯದಲ್ಲಿ ಶೇಕಡ 90ರಷ್ಟು ಮುಸ್ಲಿಂರೆ ವಕ್ಫ್‌ ಬೋರ್ಡ್‌ ಆಸ್ತಿ ಒತ್ತುವರಿ ಮಾಡಿದ್ದಾರೆ ಎಂದು ತಿಳಿಸಿದರು.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲು ಹೇಳಿದ್ದೇವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾದ ಆದೇಶ ನೀಡಿದ್ದಾರೆ. ರೈತರ ಜಮೀನನ್ನ ಯಾವುದೇ ಕಾರಣಕ್ಕೂ ತೆಗೆದುಕೊಳ್ಳುತ್ತಿಲ್ಲ. ಅವರು ನಮ್ಮ ಅನ್ನದಾತರು. ಅವರ ಜಮೀನು ತೆಗೆದುಕೊಳ್ಳೊಕೆ ಅಗುತ್ತಾ? ಎಂದರು.

ರಾಜ್ಯದಲ್ಲಿ ವಕ್ಫ್‌ ಬೋರ್ಡ್‌ ಜಮೀನು ಒತ್ತುವರಿಯಾಗಿದೆ. 90 ಪ್ರತಿಶತ ಮುಸ್ಲಿಂರೇ ವಕ್ಫ್‌ ಬೋರ್ಡ್‌ ಆಸ್ತಿ ಒತ್ತುವರಿ ಮಾಡಿದ್ದಾರೆ. ಪಾಪ ಹಿಂದೂಗಳು ಕೇವಲ 10 ಪರ್ಸೆಂಟ್ ಮಾಡಿರಬಹುದು.

ಯಾರನ್ನೂ ಒಕ್ಕಲೆಬ್ಬಿಸೊ ಉದ್ದೇಶವಿಲ್ಲ. ಹಾಗಾಗಿ ಯಾವುದೇ ಕಾರಣಕ್ಕೂ ರೈತರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯವರು ಸುಮ್ಮನೆ ನಂಗೆ ಪ್ರಚಾರ ನೀಡುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಪುಕ್ಕಟ್ಟೆ ಪ್ರಚಾರ ಮಾಡ್ತಿದ್ದಾರೆ. ಹಿಂದೆ ಬೊಮ್ಮಾಯಿ ವಕ್ಫ್‌ ಸಭೆ ಮಾಡಿಲ್ವಾ? ಅವರೇ ಇದೆಲ್ಲಾ ಅಲ್ಲಾನಾ ಆಸ್ತಿ ಎಂದಿದ್ದಾರೆ. ಇವಾಗ ಉಲ್ಟಾ ಹೊಡೆಯುತ್ತಿದ್ದಾರೆ ಏನು ಮಾಡೋಣ? ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್