Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಜಮ್ಮು - ಕಾಶ್ಮೀರದ ವಿಧಾನಸಭೆ ಪಡಸಾಲೆ

Advertisement
ಜಮ್ಮು : ಜಮ್ಮು - ಕಾಶ್ಮೀರದ ವಿಧಾನಸಭೆ ಪಡಸಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಅವಘಡದಿಂದ ವಿಧಾನಸಭೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಅಲ್ಲೇ ಇದ್ದ ಕೆಲವು ಫೋಟೋಗಳಿಗೂ ಬೆಂಕಿ ತಗುಲಿಕೊಂಡಿದೆ.

ಆದರೆ ಅದೃಷ್ಟವಶಾತ್‌ ಯಾರಿಗೂ ಏನೂ ಹಾನಿಯಾಗಿಲ್ಲವೆಂದು ಅಲ್ಲಿನ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಇಂದು ಬೆಳಗ್ಗೆ 09.34ರ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ನಿಮಿಷದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಗೆ ಶಾರ್ಟ್‌ ಸರ್ಕ್ಯೂಟ್‌ ಕಾರಣ ಎನ್ನಲಾಗಿದ್ದು, ಅವಘಡಕ್ಕೆ ಸ್ಪಷ್ಟ ಕಾರಣ ತಿಳಿಯಲು ಓರ್ವ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ