LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಳಂದೂರು ಪೊಲೀಸ್ ಠಾಣೆಯಿಂದ ಹೊನ್ನೂರು ಗ್ರಾಮದಲ್ಲಿ ಜನ ಸಂಪರ್ಕ ಸಭೆ

Advertisement
ಯಳಂದೂರು : ತಾಲ್ಲೋಕಿನ ಹೊನ್ನೂರು ಗ್ರಾಮದಲ್ಲಿ ಪೊಲೀಸ್ ಠಾಣಾ ವೃತ್ತ ನೀರಕ್ಷಕರಾದ ಶ್ರೀಕಾಂತ್ ನೇತೃತ್ವದಲ್ಲಿ ಜನ ಸಂಪರ್ಕ ಸಭೆಯನ್ನು ನೆಡೆಸಲಾಯಿತು

ಗ್ರಾಮದ ಜನರು ಮಾತಡಿ ನಮಗೆ ಹೆಚ್ಚುಗಿ ಜಮೀನಿನಲ್ಲಿ ವೈರಗಳು ಕಳ್ಳತನವಾಗುತ್ತಿದೆ ಇವತ್ತು ಹಾಕಿರು ವೈರಗಳು ನಾಳೆ ಇರುವುದಿಲ್ಲ ಇಂತಹ ಸಮಸೆಗಳನ್ನು ಪರಿಹರಿಸಿ ಹಾಗೂ ಜೂಜು ಆಡುವರ ಬಗ್ಗೆ ಗಮನ ಹರಿಸಿ ಎಂದು ತಿಳಿಸಿದರು

ಸಬ್ ಇನ್ಸ್ಪೆಕ್ಟರ್ ಆಕಾಶ್ ರವರು ಮಾತನಾಡಿ ನಾವು ಇವಾಗಾಗಲೇ ಜೂಜು ಆಡುವವರ ಬಗ್ಗೆ ತಿಳಿದು ಅವರಬಗ್ಗೆ ಕಾನೂನು ಕ್ರಮ ಜರಾಗಿಸುತೇವೆ ಇನ್ನು ಕಳ್ಳರನ್ನು ಪತ್ತೆ ಮಾಡುತೇವೆ ಇನ್ನು ಮುಂದೆ ವೈರಗಳು ಕಳ್ಳತನ ಆಗದಂತೆ ನೋಡುಕೊಳ್ಳುತೇವೆ ಎಂದು ತಿಳಿಸಿದರು

ಇನ್ಸ್ಪೆಕ್ಟರ್ ಶ್ರೀಕಾಂತ್ ಮಾತನಾಡಿ ಪೊಲೀಸ್ ಇಲಾಖೆ ಯಾವಾಗಲು ಜನಸೇವೆಗೆ ಇರುತ್ತದೆ ನೀವು ಸಹಕರಿಸಬೇಕು ನಾವು ಕಳ್ಳರನ್ನು ಪತ್ತೆ ಮಾಡಿ ಅವರ ವಿರುದ್ದ ಸೂಕ್ತ ಕ್ರಮ ಜರಾಗಿಸುತೇವೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ರೈತ ಮುಖಂಡರುಗಳು ಹಾಗೂ ಯುವಕರು ಹೊನ್ನೂರು ಗ್ರಾಮಸ್ಥರು ಹಾಜರಿದ್ದರು

ವರದಿ : ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆ