Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜವಾಹರ್ ನವೋದಯ ವಿದ್ಯಾಲಯ ಆಲಮಟ್ಟಿ , ಬ್ಯಾಗ್‌ (ಬ್ಯಾಗ್‌ಲೆಸ್‌) ಡೇಗೆ (Bagless Day) " ಕಾರ್ಯಕ್ರಮ

Advertisement
ನಿಡಗುಂದಿ:- ತಾಲೂಕಿನ ಆಲಮಟ್ಟಿ ಡಿ ಎಸ್ ಜವಾಹರ್ ನವೋದಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳು ಆಲಮಟ್ಟಿಯ ರೈಲ್ವೆ ಸ್ಟೇಷನ್ ಗೆ, ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು.



ಪಠ್ಯೇತರ ಚಟುವಟಿಕೆಗೆ ಪೂರಕ ವಾತಾವರಣವನ್ನು ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ವರ್ಷಗಳಿಂದ ಚರ್ಚೆಯಲ್ಲಿರುವ ನೋ ಬ್ಯಾಗ್‌ (ಬ್ಯಾಗ್‌ಲೆಸ್‌) ಡೇಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಶಾಲಾ ಪ್ರಭಾರಿ ಪ್ರಾಂಶುಪಾಲರಾದ ಡಿ ಪಿ ತಾಯಡೆ ಮಾತನಾಡಿ ಶಾಲೆಯಲ್ಲಿ ಯೋಗ, ಆಟ, ನೃತ್ಯ, ವ್ಯಾಯಾಮಗಳಂತಹ ಚಟುವಟಿಕೆಗೆ ಹೆಚ್ಚಿನ ಒತ್ತು ನೀಡಿದ್ದೇವೆ.

ಮಕ್ಕಳಿಗೆ ಬ್ಯಾಗ್‌ (ಬ್ಯಾಗ್‌ಲೆಸ್‌) ಡೇಗೆ ಪ್ರಯುಕ್ತವಾಗಿ ಆರಕ್ಷಕರ ಠಾಣೆ, ಅಂಚೆ ಕಚೇರಿ, ಹಾಗೂ ರೈಲ್ವೆ ನಿಲ್ದಾಣದ ಬಗ್ಗೆ ಮಕ್ಕಳಿಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಸಹಾಯಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ನವೋದಯ ಶಾಲಾ ಸಿಬ್ಬಂದಿಗಳಾದ ಉತ್ಕರ್ಷ್ ತ್ರಿಪಾಠಿ, ಎಂ ತಿಪ್ಪೇಸ್ವಾಮಿ,ಮೀನು ರಾವತ್,ವಿಜಯ್ ಕುಮಾರ, ಗುರುಗಳು ಹಾಗೂ ಗುರುಮಾತೆಯರು ಹಾಜರಿದ್ದರು.

ವರದಿ :ಅಲಿ ಮಕಾನದಾರ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ