Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯ ಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು : ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Advertisement
ಬಾಗಲಕೋಟೆ : ಬಾಗಲಕೋಟೆಯ ಜಿಲ್ಲೆಯ ಪ್ರಸಿದ್ಧ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಶ್ರೀ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬಸವ ಜಯ ಮೃತ್ಯುಂಜಯ ಶ್ರೀ ಗಳಿಗೆ ತಲೆ, ವಾಂತಿ ಹಾಗು ಎದೆ ನೋವು ಮತ್ತು ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಸದ್ಯ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಜಯಮೃತ್ಯುಂಜಯ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜಯ ಮೃತ್ಯುಂಜಯ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ್ದು ವಿವಾದವಾಗಿತ್ತು.

ಬೀಗ ಹಾಕಿದ ಹಿನ್ನೆಲೆಯಲ್ಲಿ ಜಯ ಮೃತ್ಯುಂಜಯ ಶ್ರೀಗಳು ಬಹಳ ನೊಂದುಕೊಂಡಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗು ತ್ತಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ