LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜಯಶ್ರೀ ಸೂರ್ಯವಂಶಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Advertisement
ಅಥಣಿ: ಏಷ್ಯಾ ಇಂಟರ್ನ್ಯಾಷನಲ ಕಲ್ಚರಲ ರೀಸರ್ಚ ಯೂನಿವರ್ಸಿಟಿ ಇವರಿಂದ ದಿನಾಂಕ 26-07-2025 ರಂದು ಹೊಸೂರು ,ತಮಿಳನಾಡುದಲ್ಲಿ ನಡೆದ ಗೌರವ ಡಾಕ್ಟರೇಟ್ ಪದವಿಯನ್ನು ಬೆಳಗಾವಿ ಸ್ಪೂರ್ತಿ ಅಭಿವೃದ್ಧಿ ಸಂಸ್ಥೆ ಸಂಸ್ಥಾಪಕರಾದ ಶ್ರೀಮತಿ ಜಯಶ್ರೀ ಸೂರ್ಯವಂಶಿ ಇವರಿಗೆ ಅವರ ವಿವಿದ ಕ್ಷೇತ್ರದಲ್ಲಿನ ಸಾಮಾಜಿಕ ಸಾಧನೆಯನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ ಕಲ್ಚರಲ ರೀಸರ್ಚ ಯೂನಿವರ್ಸಿಟಿಯ ಕುಲಪತಿಗಳು ಹಾಗೂ ಹಲವಾರು ಗಣ್ಯ ವ್ಯಕ್ತಿಗಳ ಸಮೂಕದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಯಿತು .

ವರದಿ: ಸುಕುಮಾರ ಮಾದರ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ