Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಇಇ ಅಡ್ವಾನ್ಸ್‌ ಪರೀಕ್ಷೆ: ಪಿಡ್ಬ್ಲೂಡಿ ಕೋಟಾದಲ್ಲಿ ಮೊದಲ ರ್ಯಾಂಕ್‌ ಪಡೆದ ವಿಶ್ವರಾಜ ಮರಪಳ್ಳಿ

Advertisement

ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ವಿಶ್ವರಾಜ ಮರಪಳ್ಳಿ ಜೆಇಇ ಅಡ್ವಾನ್ಸ್‌ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಪಿಡ್ಬ್ಲೂಡಿ ಕೋಟಾದಲ್ಲಿ ರಾಷ್ಟ್ರಕ್ಕೆ ಮೊದಲ ರ್ಯಾಂಕ್‌ ಪಡೆದಿದ್ದಾನೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ. ಚಿನ್ಮಯ ಸಂತೋಷಕುಮಾರ 37ನೇ ರ್ಯಾಂಕ್‌, ಜಯಂತ ಬಿ.ಚವ್ಹಾಣ 56, ಸಾಯಿಪ್ರಸಾದ ಶಿವರಾಜ 70 ನೇ ರಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಶೈಕ್ಷಣಿಕ ನಿರ್ದೇಶಕ ಎಂ.ಶ್ರೀನಿವಾಸರೆಡ್ಡಿ, ರಾಘವೇಂದ್ರ ಪತ್ರಿ ಸೇರಿದಂತೆ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ವರದಿ: ಸಂತೋಷ ಬಿಜಿ ಪಾಟೀಲ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆAಡ್‌ಗೆ ಗೆಲ್ಲಲು ಬೇಕು ೨೩೪ ರನ್ರಿಕಿ ಪಾಂಟಿAಗ್ ದಾಖಲೆ ಮುರಿದ ಕಿಂಗ್ ಕೊಹ್ಲಿಜಿಂಬಾಬ್ವೆ- ಬಾಂಗ್ಲಾದೇಶ ಎರಡನೇ ಟ್ವೆಂಟಿ-೨೦ ನಾಳೆವೆಸ್ಟ್ ಇಂಡೀಸ್- ನ್ಯೂಜಿಲೆಂಡ್ ತೃತೀಯ ಏಕದಿನ ಪಂದ್ಯ ಇಂದುಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ವಿಶೇಷ ಸ್ಥಾನ ಪಕ್ಷದ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಜಿಲ್ಲಾ ವಕ್ತಾರ ಪ್ರಮೋದ ಪಾಟೀಲ ಅಭಿಮತ4 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು, ಬಳಿಕ ಗಂಡ ಆತ್ಮಹತ್ಯೆಸಚಿವ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ ಮುಂದೂಡಿಕೆರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಹೋರಾಟ ತೀವ್ರಗೊಳಿಸುತ್ತೇವೆ : ಬಿ. ವೈ ವಿಜಯೇಂದ್ರಬುದ್ಧಿವಾದ ಹೇಳಿದಕ್ಕೆ ಅಜ್ಜಿಯನ್ನೇ ಬರ್ಬರವಾಗಿ ಕೊಲೆಗೈದ ಮೊಮ್ಮಗ ಎಂ.ಕೆ. ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಸುಪ್ರೀಂ ಕೋರ್ಟ್ ಆದೇಶ