LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪೈಪ್ ಲೈನ್ ಒಡೆದು ನೀರು ಪೋಲು: ಕಣ್ಮುಚ್ಚಿ ಕುಳಿತ ಅಧಿಕಾರಿಗಳು

Advertisement
ಮೊಳಕಾಲ್ಮೂರು : ಪಟ್ಟಣದ ತುಂಬೆಲ್ಲ ಪೈಪ್ ಲೈನ್ ಒಡೆದು ಹೋಗಿ ನೀರು ಪೋಲಾಗುತ್ತಿದ್ದರು ಕಣ್ಮುಚ್ಚಿ ಕುಳಿತ ಪಟ್ಟಣ ಪಂಚಾಯಿತಿ ಅಧಿಕಾರಿಗಳು.  ಸುಮಾರು ದಿನಗಳಿಂದ ಪೈಪ್ ಲೈನ್ ಹೊಡೆದು ಹೋಗಿ ನೀರು ಪೋಲಾಗುತ್ತಿದ್ದರು ಕೂಡ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಾತ್ರ ನನಗೂ ಇದಕ್ಕೂ ಸಂಬಂಧ ಇಲ್ಲವಂತೆ ವರ್ತಿಸುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮುಖ್ಯ ರಸ್ತೆ ಬದಿಯಲ್ಲಿ ಅರಣ್ಯ ಇಲಾಖೆಯಿಂದ ಗಿಡಗಳನ್ನು ನಾಟಿ ಮಾಡಿದರು ಆ ಸಮಯದಲ್ಲಿ ಗಾಯತ್ರಿ ಶಾಲೆ ಮುಂಭಾಗ ಪೈಪ್ ಹೊಡೆದು ಹೋದರು ಕೂಡ ಏನು ಆಗಿಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಶಾಲೆ ಮುಂಭಾಗ ಪೈಪ್ ಹೊಡೆದು ಹೋಗಿ ಶಾಲೆ ಮುಂದೆ ನೀರು ನಿಂತಿರುವ ಘಟನೆ ನಡೆದಿದೆ ಮಕ್ಕಳಿಗೆ ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾರ್ವಜನಿಕರು ತಮ್ಮ ತಮ್ಮ ವಾಟ್ಸಪ್ ಮತ್ತು ಫೇಸ್ಬುಕ್ ಗಳಲ್ಲಿ ಹಾಕಿದರೂ ಕೂಡ ಎಚ್ಚೆತ್ತುಕೊಳ್ಳದೆ ನಿದ್ದೆಗೆ ಜಾರಿದ ಅಧಿಕಾರಿಗಳು..

ಅದೇ ರೀತಿ ಪಟ್ಟಣದ ಮುಖ್ಯ ರಸ್ತೆಯು ನಿರ್ಮಾಣವಾಗಿ ಮೂರು ವರ್ಷಗಳು ಕಳೆದಿದೆ ಕಳೆದ ಕೆಲ ದಿನಗಳಿಂದ ಚರಂಡಿ ಮೇಲೆ ಟ್ರ್ಯಾಕ್ಟರ್ ಸಿಲುಕಿಕೊಂಡು ಘಟನೆ ನಡೆದಿದೆ, ಮುಖ್ಯರಸ್ತೆಯು ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ ಕಾರಣ ರೋಡ್ ಪಕ್ಕದ ಡಿವೈಡರ್ಗಳು ಎಲ್ಲೆಂದರಲ್ಲಿ ಕಿತ್ತು ಹೋಗಿವೆ ಮತ್ತು ಮುಖ್ಯ ರಸ್ತೆಯ ಮಧ್ಯದಲ್ಲಿ ಹಾಕಿರುವ ಡಿವೈಡರ್ ಗಳು ಕಿತ್ತು ಹೋಗಿರುವ ಘಟನೆ ನಡೆದರೂ ಕೂಡ ಪಟ್ಟಣ ಪಂಚಾಯತಿ ಮಾತ್ರ ನಿದ್ದೆ ಮಾಡುತ್ತಿರುವದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಒಟ್ಟಿನಲ್ಲಿ ಜನರು ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕುವ ಮುನ್ನವೇ ನೀರು ಪೋಲಾಗುವುದನ್ನು ತಪ್ಪಿಸಬೇಕು, ಕೆಲ ವಾರ್ಡುಗಳಲ್ಲಿ ಹತ್ತು ದಿನಕೊಮ್ಮೆ ನೀರು ಬಿಡುವುದನ್ನು ಸರಿಪಡಿಸಬೇಕು ಪಟ್ಟಣದ ತುಂಬೆಲ್ಲ ತುಂಗಭದ್ರಾ ನೀರನ್ನು ಮಿಡಬೇಕು ಎಂದು ಜನರ ಒತ್ತಾಯವಾಗಿದೆ.

ವರದಿ:  ಸಿಎಂ ಗಂಗಾಧರ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ