LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ರಸ್ತೆ ಬದಿ ನಿಂತಿದ್ದ ಯುವತಿ ಮೇಲೆ ಹರಿದ ಬಿಎಂಟಿಸಿ ಬಸ್: ಯುವತಿ ಸಾವು, ಐವರಿಗೆ ಗಾಯ

Advertisement
ಬೆಂಗಳೂರು : ರಸ್ತೆ ಬದಿ ನಿಂತಿದ್ದವರ ಮೇಲೆ ಬಿಎಂಟಿಸಿ ಬಸ್ ಹರಿದು ಯುವತಿಯೋಬ್ಬಳು ಮೃತ ಪಟ್ಟಿದ್ದು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯ 2ನೇ ಹಂತದಲ್ಲಿ ನಡೆದಿದೆ.

ಬೆಳಿಗ್ಗೆ 8-45ರ ಸುಮಾರಿನಲ್ಲಿ ಪೀಣ್ಯ 2ನೇ ಹಂತದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ವೇಗವಾಗಿ ಬಂದು ಏಕಾಏಕಿ ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದಿದೆ. ಈ ವೇಳೆ ಒಂದು ಮಗು ‌ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಸುಮಾ ಎಂಬ 25 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.



ವೇಗವಾಗಿ ಬಂದ ಬಸ್ ಐವರಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿಯಲ್ಲಿದ್ದ ಕ್ಯಾಂಟಿನ್ ಗೆ ಡಿಕ್ಕಿ ಹೊಡೆದಿದೆ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿ ಚಿಕಿತ್ಸೆ ಮುಂದುವರದೆ, ಮತ್ತೋರ್ವ ಮಹಿಳೆಯ ಕಾಲು ಮುರಿದಿದ್ದು , ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಚಾಲಕನ ಬದಲು ನಿರ್ವಾಹಕ ಚಾಲನೆ ಮಾಡಿದ ಕಾರಣಕ್ಕೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತದೆ.
ಘಟನೆಯ ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು ಮತ್ತು ಪೋಲಿಸ್ ರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ವರದಿ: ಅಯ್ಯಣ್ಣ ಮಾಸ್ಟರ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ