Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫೇಕ್ ನ್ಯೂಸ್‌ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ : ಡಿ. ಕೆ ಶಿವಕುಮಾರ್

Advertisement

ಬೆಂಗಳೂರು: ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ವೃತ್ತಿಯ ತತ್ವ, ನೈತಿಕತೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಸಮಾಜಕ್ಕೆ ಒಳಿತಾಗುತ್ತದೆ. ಫೇಕ್ ನ್ಯೂಸ್‌ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ ಎಂದು ಅವರು ಹೇಳಿದರು.

"ನಾನು ಬೆಳಗ್ಗೆ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದೆ. ಆದರೆ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಕೆಲವು ಟಿವಿ ವಾಹಿನಿಗಳು ಪ್ರಸಾರ ಮಾಡಿದ್ದವು. ಇದು ಸಂಪೂರ್ಣ ತಪ್ಪು ಸುದ್ದಿ," ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
150 ಸ್ಥಾನಗಳನ್ನು ಗೆಲ್ಲುವ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ : ಎಂ.ಬಿ ಪಾಟೀಲಬಾಗಲಕೋಟೆಯಲ್ಲಿ ನಿಯಂತ್ರಣ ತಪ್ಪಿ ಕೃಷ್ಣಾ ನದಿಗೆ ಉರುಳಿದ ಟಿಪ್ಪರ್ : ಸಹಾಯಕ್ಕಾಗಿ ಮೊರೆ ಇಟ್ಟ ಚಾಲಕ ಫೇಕ್ ನ್ಯೂಸ್‌ನಿಂದ ಪತ್ರಿಕಾ ವೃತ್ತಿ ಹೊರಬರಬೇಕಿದೆ : ಡಿ. ಕೆ ಶಿವಕುಮಾರ್ಸಿ. ಟಿ ರವಿ ತನ್ನ ಬಾಸ್ ಎಂದ ಉಪರಾಷ್ಟ್ರಪತಿ : ವಿಡಿಯೋ ವೈರಲ್ ಬಾಣಸಂದ್ರ ಪಿಎಸಿಬಿಯಲ್ಲಿ 134 ರೈತರಿಗೆ 30 ಲಕ್ಷ ರೂ ಸಾಲ ವಿತರಣೆಹಿರಿಯ ಸಿನಿಮಾ ನಿರ್ದೇಶಕಿ ಮತ್ತು ನಟಿ ವಿಜಯಾ ಮೆಹ್ತಾ ಇನ್ನಿಲ್ಲಹೆಂಡತಿ ದಪ್ಪಗಿದ್ದಾಳೆಂದು ಪತ್ನಿಯನ್ನೇ ಕತ್ತು ಹಿಸುಕಿ ಕೊಲೆಗೈದ ಪಾಪಿ ಗಂಡ ಬಾಗಲಕೋಟೆ ಜಿಲ್ಲೆಗೆ ಮೊದಲು ಜನರಿಗೆ ಕುಡಿಯುವ ನೀರು : ಬಳಿಕ ಕೃಷಿಗೆ ನೀರು ಸಚಿವ ಎಂಬಿ ಪಾಟೀಲಎರಡನೇ ವರ್ಷದ ಐಟಿಐ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮಹೈಕೋರ್ಟ್ ನಲ್ಲಿ ಖಾಲಿರುವ ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ