Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭೆ ಬಿಜೆಪಿ ಸದನ ನಾಯಕರಾಗಿ ಜೆ. ಪಿ ನಡ್ಡಾ ಆಯ್ಕೆ 

Advertisement
ನವದೆಹಲಿ : ಹಿರಿಯ ಬಿಜೆಪಿ ನಾಯಕ ಮತ್ತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ರಾಜ್ಯಸಭೆಯಲ್ಲಿ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಇಂಡಿಯಾ ಬ್ಲಾಕ್ ಸದಸ್ಯರು 'ಸಂವಿಧಾನ ಉಳಿಸಿ' ಕರೆ ನೀಡಿದ್ದಾರೆ.

ಅಂದ್ಹಾಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅವರ ಮಂತ್ರಿಮಂಡಲದ ಸದಸ್ಯರು 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಬಿಜೆಪಿಯ ಭರ್ತೃಹರಿ ಮಹತಾಬ್ ಅವರು ಸದನದ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಬಾರಿ ಎನ್ಡಿಎ 293 ಸ್ಥಾನಗಳೊಂದಿಗೆ ಬಹುಮತವನ್ನ ಹೊಂದಿದ್ದರೆ, ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಪ್ರತಿಪಕ್ಷ ಬಿಜೆಪಿ 234 ಸ್ಥಾನಗಳನ್ನು ಹೊಂದಿದೆ.

ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ವಿರೋಧ ಪಕ್ಷದ ಸದಸ್ಯರು ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಎದ್ದು ನಿಂತರು. ಗೃಹ ಸಚಿವ ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸುವಾಗ ಅವರು ಮತ್ತೆ ಸಂವಿಧಾನದ ಪ್ರತಿಗಳನ್ನ ಎತ್ತಿ ಹಿಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ