LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಜನವರಿಯಲ್ಲಿ ಜಿಪಂ,ತಾಪಂ ಚುನಾವಣೆ: ಸಚಿವ ಖಂಡ್ರೆ 

Advertisement

ಬೆಂಗಳೂರು: ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತಿ., ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದೆ.

 ಜನವರಿಯಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾಜ್ಯದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ಸೋಮವಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದರು.

2022ರಲ್ಲಿಯೇ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಅವಧಿ ಪೂರ್ಣವಾಗಿತ್ತು. ಹಿಂದಿನ ಸರ್ಕಾರ ಚುನಾವಣೆ ನಡೆಸಿರಲಿಲ್ಲ. ನಮ್ಮ ಸರ್ಕಾರ ಕೆಲವು ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಹಾಗೂ ಕೆಲವು ಗ್ರಾಮ ಪಂಚಾಯತಿ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ ಪರಿಣಾಮವಾಗಿ ಕ್ಷೇತ್ರ ಪುನರ್ ವಿಂಗಡಣೆ ಅನಿವಾರ್ಯವಾಗಿತ್ತು. ಹೀಗಾಗಿ ವಿಳಂಬವಾಯಿತು ಎಂದು ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಶಾ ಕಾರ್ಯಕರ್ತೆಯರಿಗೆ ಜಪಾನ್‌ʼನಿಂದಲೇ ವಿಡಿಯೋ ಕಾಲ್ ಮಾಡಿದ ಸಿಎಂ ಜನವರಿಯಲ್ಲಿ ಜಿಪಂ,ತಾಪಂ ಚುನಾವಣೆ: ಸಚಿವ ಖಂಡ್ರೆ ರಾಜಸ್ಥಾನ ವಿರುದ್ಧ ಗೆದ್ದ ಕರ್ನಾಟಕ ದಿನ ಊಟ ಹಾಕುತ್ತಿದ್ದ ವೃದ್ಧನ ಅಂತ್ಯಕ್ರಿಯೆವರೆಗೆ ಹಿಂಬಾಲಿಸಿದ ಬೀದಿ ನಾಯಿಹೊಲಕ್ಕೆ ನೀರು ಹಾಯಿಸಲು ವೇಳೆ ಆಕಸ್ಮಿಕ ವಿದ್ಯುತ್ ಶಾಕ್ : ಯುವ ರೈತ ಸಾವು ಮೆಟಾ ಬಿಜೆಪಿ ಕಾ ಬೇಟಾ' ಬ್ಯಾನರ್ ಅಭಿಯಾನ : ಮೆಟಾ ಸಂಸ್ಥೆಯ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಸುದ್ದಿ ಬೆನ್ನಲ್ಲೇ ಬಿಚ್ಚು ಬಿದ್ದ ಪೊಲೀಸರು! ಠಾಣೆಯಲ್ಲೇ ಚಾಕು ಇರಿದ ಆರೋಪಿ ಅರೆಸ್ಟ್, ಜೈಲಿಗೆ!ಪಶ್ಚಿಮ ಬಂಗಾಳದ ಹೆಸರು ಬದಲಾವಣೆಗೆ ಸಂಪುಟದ ಅಸ್ತು : ಇನ್ಮುಂದೆ 'ಪಶ್ಚಿಮ ಬಂಗಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ : ಕಿಂಗ್‌ಪಿನ್ ಅರೆಸ್ಟ್27 ರಿಂದ ಭಾರತ- ನ್ಯೂಜಿಲೆಂಡ್ ದ್ವಿತೀಯ ಟೆಸ್ಟ್ ಪಂದ್ಯ