Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತಕ್ಕೆ ಜುರೇಲ್, ರಾಹುಲ್, ಜಡೆಜಾ ಶತಕದಾಸರೆ

Advertisement
------------------------------------------------ಇನ್ನಿಂಗ್ಸ್ ಗೆಲುವಿನತ್ತ ಮುಖ ಮಾಡಿದ ಭಾರತ



ಅಹ್ಮದಾಬಾದ್: ಧ್ರುವ್ ಜರೇಲ್, ಕೆ.ಎಲ್. ರಾಹುಲ್ ಹಾಗೂ ರವೀಂದ್ರ ಜಡೆಜಾ ಅವರುಗಳ ಆಕರ್ಷಕ ಶತಕಗಳ ನೆರವಿನಿಂದ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನದಾಂತ್ಯಕ್ಕೆ 5 ವಿಕೆಟ್ ಗೆ 448 ರನ್ ಗಳಿಸಿದ್ದು, 286 ರನ್ ಗಳ ಇನ್ನಿಂಗ್ಸ್ ಮುನ್ನಡೆ ಗಳಿಸಿದೆ.

ಇಲ್ಲಿನ  ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ  ನಡೆದಿರುವ ಪಂದ್ಯದ ಮೇಲೆ ಭಾರತ ಎರಡನೇ ದಿನ ಮುಗಿಯುವಷ್ಟರಲ್ಲಿಯೇ ಸಂಪೂರ್ಣ  ಹಿಡಿತ ಸಾಧಿಸಿದ್ದು, ಇನ್ನಿಂಗ್ಸ್ ಗೆಲುವಿನತ್ತ ಮುಖ ಮಾಡಿದೆ.

ಸ್ಕೋರ್ ವಿವರ

ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 162

ಭಾರತ ಮೊದಲ ಇನ್ನಿಂಗ್ಸ್ 5 ವಿಕೆಟ್ ಗೆ 448

ಕೆ.ಎಲ್. ರಾಹುಲ್ 100 ( 197 ಎಸೆತ, 12 ಬೌಂಡರಿ, ಧ್ರುವ್ ಜುರೇಲ್ 125 (210 ಎಸೆತ, 15 ಬೌಂಡರಿ, 3 ಸಿಕ್ಸರ್)

ರವೀಂದ್ರ ಜಡೆಜಾ  ಬ್ಯಾಟಿಂಗ್ 104 ( 176 ಎಸೆತ, 6 ಬೌಂಡರಿ, 5 ಸಿಕ್ಸರ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್