Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೇ. ೭೫ ರಷ್ಟು ದಲಿತರು ಕಾಂಗ್ರೆಸ್‌ಗೆ ಮತ ನೀಡುತ್ತಿದ್ದಾರೆ’

Advertisement
ಬೆಂಗಳೂರು: ರಾಜ್ಯದಲ್ಲಿ ಶೇ. ೨೫ ರಷ್ಟಿರುವ ದಲಿತ ಸಮುದಾಯದ ಶೇ. ೭೫ ರಷ್ಟು ಮಂದಿ ಕಾಂಗ್ರೆಸ್‌ಗೆ ಮತ ಹಾಕುತ್ತಿದ್ದಾರೆ. ಈ ವಿಷಯವನ್ನು ಕಾಂಗ್ರೆಸ್ ಹೈಕಮಂಡ್‌ಗೆ ಮನವರಿಕೆ ಮಾಡಿದ್ದೇವೆ. ಈ ಕಾರಣಕ್ಕೆ ರಾಜ್ಯದಲ್ಲಿ ಎಂದೋ ದಲಿತ ಮುಖ್ಯಮಂತ್ರಿ ಆಗಬೇಕತ್ತು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಈ ವರೆಗೆ ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗದೇ ಇರುವುದಕ್ಕೆ ನೋವಿದೆ ಎಂದು ವರದಿಗಾರರ ಮುಂದೆ ತಮ್ಮ ಅಭಿಮತ ವ್ಯಕ್ತಪಡಿಸಿದ ಅವರು ಹೈಕಮಂಆAಡ್ ಮನಸ್ಸು ಮಾಡಿದರೆ ಏನೆಲ್ಲವೂ ಸಾಧ್ಯ ಎಂದರು.
ಮುAಬರುವ ಚುನಾವಣೇಯಲ್ಲಿ ಮತ್ತೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೇಗೆ ಸಂಬAಧಿಸಿದAತೆ ಹೈ ಕಮಾಂಡ್ ನರ‍್ಧಾರ ಅಂತಿಮ. ನಾನು ಯಾರ ಪರವೂ ಇಲ್ಲ. ಹೈಕಮಾಂಡ್ ನರ‍್ಧಾರಕ್ಕೆ ನಾವೆಲ್ಲ ಬದ್ದ ಎಂದು ಸಚಿವರು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ