Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ.ಎಲ್. ರಾಹುಲ್ ಶತಕ: ಕಿವೀಸ್‌ಗೆ ೨೮೫ ರನ್‌ಗಳ ಗುರಿ

Advertisement
ರಾಜಕೋಟ: ಕೆ.ಎಲ್. ರಾಹುಲ್ ಅವರ ರ‍್ಜರಿ ಶತಕದ ನೆರವಿನಿಂದ ಭಾರತ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ವಿರುದ್ಧ ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಎದುರಾಳಿ ತಂಡಕ್ಕೆ ೨೮೫ ರನ್ ಗಳ ಗೆಲುವಿನ ಗುರಿ ನೀಡಿದೆ.
ಖಾಂದೇರಿ ನಿರಂಜನ್ ಷಾ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ಇಂದು ಸಂಕಷ್ಟಕ್ಕೆ ಸಿಲುಕಿದ್ದಾಗ ಮೈದಾಣಕ್ಕೆ ಬಂದ ಕೆ.ಎಲ್. ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರರ‍್ಶನ ನೀಡಿದರು.
ಪಂದ್ಯದ ಒಂದು ಹಂತದಲ್ಲಿ ೧೧೮ ಕ್ಕೆ ೪ ವಿಕೆಟ್ ಕಳೆದುಕೊಂಡು ತೊಂದರೆಯಲ್ಲಿದ್ದ ಭಾರತ ತಂಡಕ್ಕೆ ಕೆ.ಎಲ್. ರಾಹುಲ್ ಆಸರೆಯಾದರು.
ರಾಹುಲ್ ೯೨ ಎಸೆತಗಳಲ್ಲಿ ೧೧ ಬೌಂಡರಿ, ೧ ಸಿಕ್ಸರ್ ನೆರವಿನಿಂದ ೧೧೨ ರನ್ ಗಳಿಸಿ ಔಟಾಗದೇ ಉಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ