Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಲ್ಸ್ಲ್ ವೆಜ್ ಮಾರ್ಕೆಟ್ ತರಕಾರಿ ಮತ್ತು ಹಣ್ಣು ಹಂಪಲು ಮಳಿಗೆ ಉದ್ಘಾಟಿಸಿದ  ಮಾಜಿ ಪಾಲಿಕೆ ಸದಸ್ಯ ಕೆ ನಾಗಭೂಷಣ್

Advertisement
ಬೆಂಗಳೂರು: ಈ ವೆಜ್ ಮಾರ್ಕೆಟ್ ದಲ್ಲಿ ವಿವಿಧ ಬಣ್ಣದ ತರಕಾರಿಗಳು ಹಣ್ಣುಗಳು ವಿಭಿನ್ನ ಪೋಷಕಾಂಶಗಳು ಹೊಂದಿದ ಅವುಗಳ ವೈವಿಧ್ಯಮಯ ಸೇವನೆಯಿಂದ ಅತ್ಯಂತ ಪ್ರಯೋಜನಕಾರಿಯಾಗುತ್ತದೆ. ಅದಲ್ಲದೆ ಮಲಬದ್ಧತೆಯನ್ನು ತಡೆಗಟ್ಟುತ್ತದೆ ಮತ್ತು ಕರುಳಿನ ಆರೋಗ್ಯ ಸುಧಾರಿಸುತ್ತದೆ ಎಂದು ಮಾಜಿ ಪಾಲಿಕೆ ಸದಸ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ ನಾಗಭೂಷಣ್ ಹೇಳಿದರು.

ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಮ್ಮಗೊಂಡನಹಳ್ಳಿಯ ಪಾರೆಸ್ಟ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ "ವೆಜ್ ಮಾರ್ಕೆಟ್" (ತರಕಾರಿ ಮತ್ತು ಹಣ್ಣು) ಮಳಿಗೆಯನ್ನು ರಿಬ್ಬನ್ ಕತ್ತರಿಸಿ ಉದ್ಘಾಟಿಸಿ ಮಾತನಾಡಿದ ಅವರು ಪೂರ್ಣ ಹಣ್ಣು ತಿನ್ನ ಬೇಕು ಆದರೆ ಹಣ್ಣಿನ ರಸ ದೇಹಕ್ಕೆ ಉತ್ತಮ ಅಲ್ಲ ಏಕೆಂದರೆ ಹಣ್ಣಿನ ರಸಗಳಲ್ಲಿ ಫೈಬರ್ ಕಡಿಮೆ ಇರುತ್ತದೆ ಮತ್ತು ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. ದಿನಕ್ಕೆ ಹಲವಾರು ರೀತಿಯ ಹಣ್ಣುಗಳನ್ನು ತಿನ್ನಬೇಕು ಈ ವೆಜ್ ಮಾರ್ಕೆಟ್ ದಲ್ಲಿ ತರಕಾರಿ ಮತ್ತು ಹಣ್ಣು ಸಿಗುವ ವ್ಯವಸ್ಥೆ ಮಾಲೀಕರು ಮಾಡಿದ್ದಾರೆ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜನರನ್ನು ಉದ್ದೇಶಿಸಿ ತರಕಾರಿ ಹಣ್ಣು ವಿಕ್ಷೀಸಿ ಮಾಜಿ ಪಾಲಿಕೆ ಸದಸ್ಯ ಕೆ ನಾಗಭೂಷಣ್ ತರಕಾರಿ ಹಣ್ಣು ವಿಕ್ಷೀಸಿ ಮಾತಾಡಿದರು.



ಈ ಸಂದರ್ಭದಲ್ಲಿ ಪೂಜಾ ಜ್ಯುವೆಲರ್ಸ್ ಮಾಲೀಕ‌ರಾಕೇಶ್, ವೆಜ್ ಮಾರ್ಕೆಟ್ ಮಾಲೀಕರು ಸಿಬಂದಿ ವರ್ಗದವರು ಕಮ್ಮಗೊಂಡನಹಳ್ಳಿ ಸಮಸ್ತ ನಾಗರಿಕರು ಮತ್ತು ಮಾಜಿ ಪಾಲಿಕೆ ಸದಸ್ಯ ಕೆ ನಾಗಭೂಷಣ್ ಅವರ ಬೆಂಬಲಿಗರು ಇದ್ದರು.
ವರದಿ: ಅಯ್ಯಣ ಮಾಸ್ಟರ್ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ