Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಇನ್ನಿಲ್ಲ 

Advertisement
ಚಿಕ್ಕೋಡಿ : ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ (70) ಇಂದು ಅನಾರೋಗ್ಯದಿಂದ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕಾಕಾ ಸಾಹೇಬ್ ಪಾಟೀಲ್ ನಿಧನರಾಗಿದ್ದಾರೆ.ಬಹು ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರು ತಡರಾತ್ರಿ 2 ಗಂಟೆ ಸುಮಾರಿಗೆ ಕೆ.ಎಲ್.ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಪತ್ನಿ, ಇಬ್ಬರು ಮಕ್ಕಳನ್ನ ಕಾಕಾ ಸಾಹೇಬ್ ಪಾಟೀಲ್ ಅಗಲಿದ್ದಾರೆ.

ಕಾಂಗ್ರೆಸ್ ನಾಯಕರಾಗಿದ್ದ ಕಾಕಾ ಸಾಹೇಬ್ ಪಾಟೀಲ್ 1999 ರಿಂದ 2013ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್