Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ದ್ವಾರದ ಕಟ್ಟಡಕ್ಕೆ 5000 ದೇಣಿಗೆ ನೀಡಿದ ಕಾಂಚನ ರಾಯ್ಕರ್

Advertisement
ಧಾರವಾಡ : ಕಲಘಟಗಿ ತಾಲೂಕಿನ ಕಾಮಧೇನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ದ್ವಾರದ ಗುದ್ದಲಿ ಪೂಜೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಧೇವಿ ಸಜ್ಜನ್ ಅವರು ಗುದ್ದಲಿ ಪೂಜೆ ನೆರವೇರಿಸಿದರು

ಗ್ರಾಮದ ವತಿಯಿಂದ ಮತ್ತು ಶಾಲಾ ವೃಂದದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಸ್ ಡಿ ಎಮ್ ಸಿ ಹಾಗೂ ಗ್ರಾಮದವರ ಸಮ್ಮುಖದಲ್ಲಿ ಶ್ರೀಮತಿ ಕಾಂಚನ ರಾಯ್ಕರ್ ಮುಖ್ಯೋಪಾಧ್ಯಾಯರು ಮುಖ್ಯ ದ್ವಾರದ ಕಟ್ಟಡಕ್ಕೆ 5000 ಸಾವಿರ ರೂಪಾಯಿಗಳ ದೇಣಿಗೆಯನ್ನು ಸಲ್ಲಿಸಿದರು

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಚೆನ್ನಯ್ಯ ಹಿರೇಮಠ್ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಬಸವರಾಜ್ ಕಟ್ಟಿ ಮುಖ್ಯ ಶಿಕ್ಷಕರಾದ ಶ್ರೀಮತಿ ಕಾಂಚನ ರಾಯ್ಕರ್ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಕುಂಬಾರ ಶ್ರೀ ಈಶ್ವರ ಜವಳಿ ಸುಮಾ ರೇವಣಕರ್ ವಿಜಯಲಕ್ಷ್ಮಿ ಹಿರೇಮಠ ಬಿ ಜೆ ಪಠಾಣ್ ಸುಜಾತ ಸುನಗಾರ ಅತಿಥಿ ಶಿಕ್ಷಕರಾದ ಬಸಮ್ಮ ಛಬ್ಬಿ ಅಡುಗೆ ಸಹಾಯಕರು ಗ್ರಾಮದ ಹಿರಿಯರು ಯುವಕರು ಸರ್ವ ಶಿಕ್ಷಕರು ಹಾಗೂ ಸೇವಾದಳ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ : ನಿತೀಶಗೌಡ ತಡಸ ಪಾಟೀಲ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ