Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರವೇ ರಾಜ್ಯಾಧ್ಯಕ್ಷರಾದ ಡಾ.ಚಲಪತಿ ಗೌಡರು ಭೂಮಾಪಕರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯ

Advertisement

ಚಿಕ್ಕಬಳ್ಳಾಪುರ :ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯದಲ್ಲಿ ರಾಜ್ಯಾಧ್ಯಕ್ಷರಾದ ಚಳುವಳಿ ಡಾ.ಚಲಪತಿ ಗೌಡರ ನೇತೃತ್ವದಲ್ಲಿ  ಭೂಮಾಪಕರ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಾದ ಫ್ರಭು, ಜಿ. ರವರ ಮುಖಾಂತರ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರಿಗೂ, ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೂ ಮನವಿ ಪತ್ರವನ್ನು ಸಲ್ಲಿಸಲಾಯಿತ್ತು.
ಈ ವೇಳೆಯಲ್ಲಿ ಡಾ.ಚಲಪತಿ ಗೌಡರು ಮಾತನಾಡಿ,ಪರಬಾನಗಿ ಪಡೆದ ಭೂಮಾಪಕರ  ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಮಧ್ಯೆ ಪ್ರವೇಶಿಸಿ, ಸರ್ಕಾರವು ಈಡೇರಿಸಬೇಕು,ಸುಮಾರು ಎರಡು ತಿಂಗಳಿಂದ ಭೂಮಾಪಕರ ಪ್ರತಿಭಟನೆಯಿಂದಾಗಿ  ರೈತರಿಗೆ ತುಂಬ ತೊಂದರೆಗಳಾಗುತ್ತಿವೆ. ಸುಮಾರು ತಿಂಗಳುಗಳಿಂದ ಅಳತೆ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೊಂದರೆ ಉಂಟಾಗುತ್ತಿದೆ.ಅದ್ದರಿಂದ ಭೂಮಾಪಕರ ಬೇಡಿಕೆಗಳನ್ನು  ಈಡೇರಿಸಿ, ರೈತರಿಗೂ, ಸಾರ್ವಜನಿಕರಿಗೆ ತೊಂದರೆಗಳಾಗದಂತೆ ಕ್ರಮವಹಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಬಿ.ಎ. ಬಾಬಾಜಾನ್, ಜಿಲ್ಲಾ ಉಪಾಧ್ಯಕ್ಷ ಆರ್. ರವೀಂದ್ರ, ರಾಜ್ಯ ಸಮಿತಿ ಸದಸ್ಯರಾದ  ಕೆ.ದೇವರಾಜ್, ಯುವ ಘಟಕದ ಮನೋಜ್, ಕರವೇ ಮುಖಂಡರಾದ ಎಂ. ಕಾಂತರಾಜು, ಜಿ.ವಿ. ವೆಂಕಟಶಿವಪ್ಪ ,ಇದ್ದರೀಸ್ ವುಲ್ಲಾ, ಮಂಜುನಾಥ್ ಮುಂತಾದವರು ಹಾಜರಿದ್ದರು.

ವರದಿ: ಬಿ.ಎ.ಬಾಬಾಜಾನ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಪ್‌ಗೆ ಎಂಟ್ರಿ ಪಡೆದ ಆರ್‌ಸಿಬಿಶಿವಾನಂದ ನೀಲಣ್ಣವರ್ ಪ್ರಕರಣ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಬಳಿಕ ಎಲ್ಲವೂ ಬಹಿರಂಗ : ಸತೀಶ್ ಜಾರಕಿಹೊಳಿ ಪ್ರೀತಿ ವಿಷಯಕ್ಕೆ 17 ವರ್ಷದ ಮಗಳನ್ನೇ ಕೊಂದ ತಂದೆ ಶಿವಾನಂದ ನೀಲಣ್ಣವರ ವಂಚನೆ ಕೇಸ್ : 4 ಬ್ಯಾಂಕ್ ಖಾತೆಗಳು ಪ್ರೀಜ್, ಕೋಟಿ ಕೋಟಿ ಹಣ ಪತ್ತೆ ಶಾಲೆಯಲ್ಲಿ ಹಾಜರಾತಿ ಹಾಕುವ ವೇಳೆ 'ಎಸ್ ಸರ್' ಬದಲು ಜೈ ಶ್ರೀರಾಮ್ ಹೇಳಿ : ಶಾಸಕ ಯತ್ನಾಳ್ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್ನಟ ವಿಜಯ್ ತಮಿಳುನಾಡಿನ ಸಿಎಂ ಆಗಿರುವುದು ನನಗೆ ಅಸೂಯೆ ಇಲ್ಲ : ನಟ ರಜನಿಕಾಂತ್ ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ ಇಂದು ಡಿಸಿ- ಆರ್‌ಆರ್ ಕದನಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್