LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ್ಮದಹನ ಆರಾಧನೆ ಕಾರ್ಯಕ್ರಮ

Advertisement
ಜಮಖಂಡಿ:  ತಾಲೂಕಿನ ಮುತ್ತೂರ ಗ್ರಾಮದಲ್ಲಿ ಶ್ರೀ 1008 ಮಹಾವೀರ ದಿಗಂಬರ ಜೈನ ಮಂದಿರದಲ್ಲಿ ಪ.ಪೂ ಶ್ರೀ 108 ಆಚಾರ್ಯರತ್ನ ಬಾಹುಬಲಿ ಮುನಿ ಮಹಾರಾಜರ ಪರಮ ಶಿಷ್ಯರಾದ ಪ.ಪೂ ಶ್ರೀ 105 ಧರ್ಮಮತಿ ಮಾತಾಜಿ ಅವರ ಪ.ಪೂ ಶ್ರೀ 105 ಧರ್ಮ ಮತಿ ಮಾತಾಜಿಯವರ ದೀಕ್ಷಾ ಜಯಂತಿಯ ಕಾರ್ಯಕ್ರಮದ ನಿಮಿತ್ಯ ಪಾವನ ಸಾನಿದ್ಯದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ ಪೂಜೆ ನಂತರ ಕರ್ಮದಹನ ಆರಾಧನೆ ವಿಧಾನವನ್ನು ಪ. ಪೂ. ಶಾಂತಿಮೂರ್ತಿ 108 ಆಚಾರ್ಯ ಶ್ರೀ ದೇವಸೇನ ಮಹಾರಾಜರ ಸಭಾಭವಣದಲ್ಲಿ ಜೈನ ದರ್ಮದ ಶ್ರಾವಕ ಮತ್ತು ಶ್ರಾವಕಿಯರು ಆರಾಧನೆಯಲ್ಲಿ ಭಾಗವಹಿಸಿದ್ದರು.

ವರದಿ: ಬಂದೇನವಾಜ ನದಾಫ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ