Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಣಜಿ ಕ್ರಿಕೆಟ್: ಇನ್ನಿಂಗ್ಸ್ ಮುನ್ನಡೆಗೆ ಕರ್ನಾಟಕ ಯತ್ನ

Advertisement
ರಾಜಕೋಟ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೊದಲ ಎಲೈಟ್ ‘ಬಿ’ ಗುಂಪಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ಸೌರಾಷ್ಟ್ರ ಎದುರಾಗಿದ್ದು, ಪಂದ್ಯದ ಮೂರನೇ ದಿನ ಸೌರಾಷ್ಟ್ರ ಮೊದಲ ಅವಧಿಯ ಆಟದಲ್ಲಿ 5 ವಿಕೆಟ್ ಗೆ 264 ರನ್ ಗಳಿಸಿದ್ದು, ಉಭಯ ತಂಡಗಳು ಮೊದಲ ಇನ್ನಿಂಗ್ಸ್ ಮುನ್ನಡೆಗೆ ಯತ್ನಿಸುತ್ತಿವೆ.

ಇಲ್ಲಿನ ನಿರಂಜನ್ ಶಹಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 372 ರನ್ ಗಳಿಸಿತ್ತು. ಸೌರಾಷ್ಟ್ರ ಇನ್ನಿಂಗ್ಸ್ ಮುನ್ನಡೆಗೆ 108 ರನ್ ಗಳಿಸಬೇಕಿದ್ದು, ಕರ್ನಾಟಕ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆಯಲು ಸೌರಾಷ್ಟ್ರದ ಇನ್ನುಳಿದ 5 ವಿಕೆಟ್ ಗಳನ್ನು 108 ರನ್ ಗಳೊಳಗಾಗಿ ಔಟ್ ಮಾಡಬೇಕಿದೆ.  ಕರ್ನಾಟಕದ ಪರವಾಗಿ ಅನುಭವಿ ಸ್ಪಿನ್ನರ್ ಶ್ರೇಯಸ್ ಗೋಪಾಲ್ 77 ಕ್ಕೆ 4 ವಿಕೆಟ್ ಪಡೆದರು. ಮೊಹಸಿನ್ ಖಾನ್ 1 ವಿಕೆಟ್ ಉರುಳಿಸಿದರು.

ಸ್ಕೋರ್ ವಿವರ

ಕರ್ನಾಟಕ ಮೊದಲ ಇನ್ನಿಂಗ್ಸ್ 372

ಸೌರಾಷ್ಟ್ರ ಮೊದಲ ಇನ್ನಿಂಗ್ಸ್ 5 ವಿಕೆಟ್ ಗೆ 264

ಚಿರಾಗ್ ಜಾನಿ 90 (148 ಎಸೆತ, 11 ಬೌಂಡರಿ, 1 ಸಿಕ್ಸರ್)

ಅರ್ಪಿತ ವಸವದಾ ಬ್ಯಾಟಿಂಗ್ 44 ( 98 ಎಸೆತ, 2 ಬೌಂಡರಿ, 1 ಸಿಕ್ಸರ್)

ಶ್ರೇಯಸ್ ಗೋಪಾಲ್ 77 ಕ್ಕೆ 1)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ