Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಮಹಿಳಾ ಶಾಖೆಯ ಅದ್ದೂರಿಯಲ್ಲಿ ಉದ್ಘಾಟನೆ.

Advertisement
ಚಿಕ್ಕೋಡಿ ಸುದ್ದಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಮಹಿಳಾ ಶಾಖೆಯ ಅದ್ದೂರಿಯಲ್ಲಿ ಉದ್ಘಾಟನೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಚಿಕ್ಕೋಡಿ ಜಿಲ್ಲೆಯ ನಾಗರಾಳ ಗ್ರಾಮದ ಮಹಿಳಾ ಘಟಕದ ಗ್ರಾಮ ಶಾಖೆಯನ್ನು ಅತಿ ಅದ್ದೂರಿಯಾಗಿ ಉದ್ಘಾಟನೆ ಮಾಡಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಸಂಘಟನಾ ಸಂಚಾಲಕಿ ಮಹಿಳಾ ಒಕ್ಕೂಟ ಶ್ರೀಮತಿ ಸವಿತಾ ಆಸೋದೆ ಅವರು ಕಾರ್ಯಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು ರಾಜ್ಯ ಸಮಿತಿ ಸದಸ್ಯರಾದ ರಾಘವೇಂದ್ರ ಸಿಂಪಿ ಅವರು ಅಧ್ಯಕ್ಷತೆ ವಹಿಸಿದ್ದರು.

ಚಿಕ್ಕೋಡಿ ಜಿಲ್ಲಾ ಸಂಚಾಲಕರಾದ ಮುತ್ತಣ್ಣ ರಾಯಣ್ಣನವರ ಅವರು (ಭೀಮವಾದ) ಮಹಿಳಾ ಘಟಕದ ನಾಮಫಲಕವನ್ನು ಉದ್ಘಾಟಿಸಿದರು.

ನಾಗರಾಳ ಗ್ರಾಮ ಸಂಚಾಲಕಿಯಾಗಿ
ಶ್ರೀಮತಿ.ಶಿಂದು ರಮೇಶ್ ಶಿಂಗೆ,
ಗ್ರಾಮ ಸಂಘಟನಾ ಸಂಚಾಲಕಿಯಾಗಿ ಶ್ರೀಮತಿ ರೇಖಾ ಸಹದೇವ್ ಕಾಂಬಳೆ, ಸಂಘಟನಾ ಸಂಚಾಲಕಿಯಾಗಿ ಶ್ರೀಮತಿ ಗೀತಾ ಗೌತಮ್ ಶಿಂಗೆ, ಶ್ರೀಮತಿ ಸುರೇಖಾ ಗೋಪಾಲ ಅಸೋದೆ ಗ್ರಾಮ ಖಜಾಂಚಿಯಾಗಿ, ಶ್ರೀಮತಿ ಅಲಕ ವಿಕ್ರಂ ಶಿಂಗೆ ಅವರನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕರಾದ ಉದಯ ಮಾಳಗೇ.
ಜಿಲ್ಲಾ ಸಂಘಟನಾ ಸಂಚಾಲಕರಾದ ಸಚಿನ್ ಗಟ್ಟಿ. ತಾಲೂಕ ಸಂಚಾಲಕರಾದ ಶಿವು ಮದಾಳೆ,ಹುಕ್ಕೇರಿ ತಾಲೂಕಿನ ಮಹಿಳಾ ಒಕ್ಕೂಟದ ಸಂಚಾಲಕೀ ಶ್ರೀಮತಿ ಶಾಂತಾ ಸಂಗನೂರೆ, ತಾಲೂಕ ಸಂಘಟನಾ ಸಂಚಾಲಕರಾದ ಶ್ರೀಧರ್ ಕಾಂಬಳೆ,
ನೂರಾರು ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮ ಘಟಕದ ಕಾರ್ಯಕ್ರಮವನ್ನು ಯಶಸ್ವಿ ಮಾಡಿದ್ದಕ್ಕೆ ನಾಗರಾಳ ಗ್ರಾಮದ ಗುರು ಹಿರಿಯರಿಗೆ ಮಹಿಳಾ ಪದಾಧಿಕಾರಿಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ವತಿಯಿಂದ ತುಂಬು ಹೃದಯದ ಧನ್ಯವಾದಗಳು ತಿಳಿಸಿದರು.

ವರದಿ : ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ