
ಅದ್ಯಕ್ಷರಾಗಿ ಭೀಮಾಶಂಕರ್, ಉಪಾಧ್ಯಕ್ಷರಾಗಿ ಶಿವಕುಮಾರ್, ಕಾರ್ಯದರ್ಶಿಯಾಗಿ ಮಲ್ಲೇಶ್.
ಇವರನ್ನು ತಾಲೂಕ ಅಧ್ಯಕ್ಷರಾದ ಅನಿಲ್ ಪೋಟೇಲಿ ಇವರ ನೇತೃತ್ವದಲ್ಲಿ ನೇಮಕ ಮಾಡಿ ಆದೇಶ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲೂಕ ಉಪಾಧ್ಯಕ್ಷರಾದ ಇಮ್ರಾನ್ ಶೇಖ್, ತಾಲೂಕ ಖಜಾಂಚಿ ನರಹರಿ, ಮುಧೋಳ್ ಹೋಬಳಿ ಅಧ್ಯಕ್ಷರಾದ ಸಾಬಪ್ಪ ಅಬ್ಬಾಗಳ, ಕಾಶಪ್ಪ, ಬಸವರಾಜ್ ಸೇರಿದಂತೆ ರೈತರ ಬಾಂಧವರು ಭಾಗಿಯಾಗಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್

