Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಣಜಿ ಕ್ರಿಕೆಟ್: ಬೃಹತ್ ಮೊತ್ತದತ್ತ ಕರ್ನಾಟಕ

Advertisement
-------------------------------ಸಮರನ್ ರವಿಚಂದ್ರನ್ ದ್ವಿಶತಕ: ಕರುಣ್ ಶತಕ ವಂಚಿತ

ಹುಬ್ಬಳ್ಳಿ: ರಣಜಿ ಕ್ರಿಕೆಟ್ ಪಂದ್ಯಾವಳಿಯ ಬಿ’ ಗುಂಪಿನ ಲೀಗ್ ಪಂದ್ಯದಲ್ಲಿ ಕರ್ನಾಟಕ ತಂಡವು ಚಂಧೀಗಢ ವಿರುದ್ಧ ಪಂದ್ಯದ ಎರಡನೇ ದಿನ ಮೂರನೇ ಅವಧಿಯ ಆಟದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, 7 ವಿಕೆಟ್ ಗೆ 525 ರನ್ ಗಳಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲು ಇಟ್ಟಿದೆ.

ಇಲ್ಲಿನ ಕೆ. ಎಸ್. ಸಿ.ಎ. ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚಂಧೀಗಢ ತಂಡವು ಕರ್ನಾಟಕ ತಂಡವನ್ನು ಮೊದಲು ಬ್ಯಾಟಿಂಗ್ ಗೆ ಇಳಿಸಿತ್ತು. ಇದರ ಲಾಭ ಪಡೆದ ಕರ್ನಾಟಕ ತಂಡವು  ಬೃಹತ್ ಮೊತ್ತದತ್ತ ನಡೆದಿದೆ. ಕರ್ನಾಟಕತಂಡದ ಪರವಾಗಿ ಸಮರನ್ ರವಿಚಂದ್ರನ್ 221 ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರೆ, ಶಿಖರ್ ಶೆಟ್ಟಿ 48 ರನ್ ಗಳಿಸಿ ಕ್ರೀಸ್ ಬಳಿ  ಇದ್ದರು. ಕರುಣ್ ನಯ್ಯರ ಶತಕ ವಂಚಿತರಾದರು. ಅವರು 95 ರನ್ ಗಳಿಸಿದರು.

ಸ್ಕೋರ್ ವಿವರ

ಕರ್ನಾಟಕ ಮೊದಲ ಇನ್ನಿಂಗ್ಸ್ 7 ವಿಕೆಟ್ ಗೆ 525

ಸಮರನ್ ರವಿಚಂದ್ರನ್ ಬ್ಯಾಟಿಂಗ್ 221, ಶಿಖರ್ ಶೆಟ್ಟಿ ಬ್ಯಾಟಿಂಗ್ 48

ಕರುಣ್ ನಯ್ಯರ 95, ಜಗಜೀತ್ ಸಿಂಗ್ 70 ಕ್ಕೆ 2), ನಿಶುಂಕ್ ಬಿರ್ಲಾ 147 ಕ್ಕೆ 2)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ