Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಣಜಿ ಕ್ರಿಕೆಟ್: ಎರಡನೇ ದಿನ ದಿಢೀರ್ ಕುಸಿತ ಕಂಡ ಕರ್ನಾಟಕ

Advertisement
ರಾಜಕೋಟ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಪ್ರಸಕ್ತ ಸಾಲಿನ ಮೊದಲ ಎಲೈಟ್ ‘ಬಿ’ ಗುಂಪಿನ ಪಂದ್ಯದಲ್ಲಿ ಕರ್ನಾಟಕ ಸೌರಾಷ್ಟ್ರ ತಂಡದ ವಿರುದ್ಧ ಎರಡನೇ ದಿನ 9 ವಿಕೆಟ್ ಗೆ 345 ರನ್ ಗಳಿಸಿತ್ತು.



ಇಲ್ಲಿನ ನಿರಂಜನ್ ಶಹಾ ಕ್ರೀಡಾಂಗಣದಲ್ಲಿ ಮೊದಲ ದಿನವಾದ ಬುಧವಾರ  ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕರ್ನಾಟಕ ತಂಡವು ಮೊದಲ ದಿನ ಆಟ ಮುಗಿದಾಗ 5 ವಿಕೆಟ್ ಗೆ 295 ರನ್ ಗಳಿಸಿತ್ತು.

ಆದರೆ ಇಂದು ಎರಡನೇ ದಿನ ಮೊದಲ ಅವಧಿಯ ಆಟದಲ್ಲಿ 50 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಗಳನ್ನು ಕಳೆದುಕೊಂಡಿತು. ಕರ್ನಾಟಕ ತಂಡದ ಪರವಾಗಿ ನಾಯಕ ಮಯಾಂಕ್ ಅಗರವಾಲ್ ನಿರಾಶೆ ಮೂಸಿದರು. ಆದರೆ ದೇವದತ್ತ ಪೆಡಿಕಲ್  96 ( 11  ಬೌಂಡರಿ) ಹಾಗೂ ಮತ್ತೇ ಕರ್ನಾಟಕ ತಂಡಕ್ಕೆ ಮರಳಿರುವ ಕರುಣ್ ನಯ್ಯರ 73  ( 9  ಬೌಂಡರಿ, ಉತ್ತಮ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ಉತ್ತಮ ಮೊತ್ತವನ್ನು ಸೇರಿಸಲು ಸಾಧ್ಯವಾಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ