Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃತ್ಯುಂಜಯ ಶ್ರೀಗೆ ವಿಷಪ್ರಾಶನ ಆರೋಪ : ಬೆಲ್ಲದ ಕರೆ ಮಾಡಿ ಕ್ಷಮೆ ಕೇಳಿದ್ದಾರೆ : ಕಾಶಪ್ಪನವರ್

Advertisement
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾಗಿರುವ ಜಯ ಮೃತ್ಯುಂಜಯ ಶ್ರೀ ಆಹಾರದಲ್ಲಿ ವಿಷ ಹಾಕಿದ ಅನುಮಾನ ಆರೋಪದ ಕುರಿತಂತೆ ಶಾಸಕ ಬೆಲ್ಲದ್ ಆರೋಪಕ್ಕೆ ವಿಜಯಾನಂದ ಕಾಶಪ್ಪನವರು ಪ್ರತಿಕ್ರಿಯೆ ನೀಡಿದ್ದು, ಅರವಿಂದ ಬೆಲ್ಲದ್ ನನಗೆ ಈ ವಿಚಾರವಾಗಿ ಕರೆ ಮಾಡಿ ಕ್ಷಮೆಯಾಚನೆ ಮಾಡಿದ್ದಾರೆ ಎಂದು ತಿಳಿಸಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಕಾಶಪ್ಪನವರ್ , ಅರವಿಂದ ಬೆಲ್ಲದ್ ನನಗೆ ಈ ವಿಚಾರವಾಗಿ ಕರೆ ಮಾಡಿ ಕ್ಷಮೆಯಾಚನೆ ಮಾಡಿದ್ದಾರೆ.

ಜಯ ಮೃತ್ಯುಂಜಯ ಶ್ರೀಗಳಿಗೆ ಶ್ರೀಗಳಿಗೆ ವಿಷ ಪ್ರಾಶನ ಅಂತ ತಪ್ಪು ಕಲ್ಪನೆಯಿಂದ ನಾನು ಹೇಳಿಬಿಟ್ಟೆ ಕ್ಷಮೆ ಇರಲಿ ಎಂದು ಬೆಲ್ಲದ ಹೇಳಿದರು. ಬಾಯಿಗೆ ಬಂದಂಗೆ ಮಾತನಾಡಿದರೆ ಬಗ್ಗುತ್ತಾನೆ ಅಂದುಕೊಂಡಿರಬಹುದು.

ಅರವಿಂದ್ ಬೆಲ್ಲದ ಅವರು ವಿರೋಧ ಪಕ್ಷದ ಉಪನಾಯಕ. ತನಿಖೆಗೆ ಒಂದು ಸಮಿತಿ ಮಾಡಿ ಅಂತ ಮೊನ್ನೆ ಹೇಳಿದ್ದೇನೆ.

ನನ್ನ ಕೈಯಲ್ಲಿ ಕೆಲಸ ಮಾಡುತ್ತಿದ್ದ ಜಾಫರ್ ಹಾಗೂ ಮಾಲತೇಶ್ ಇಬ್ಬರು ಹುಡುಗರನ್ನು ಮಠ ಕಾಯಲು ಹಾಕಿದ್ದೆ. ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರಲ್ಲ ಸ್ವಾಮೀಜಿಗಳು, ಅಲ್ಲಿಗೆ ಹೋಗಿ ರಿಪೋರ್ಟ್ ತೆಗೆದುಕೊಳ್ಳಲಿ ಎಂದು ಬಾಗಲಕೋಟೆಯಲ್ಲಿ ಶಾಸಕ ವಿಧಾನದ ಕಾಶಪ್ಪನವರ್ ಕಿಡಿಕಾರಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ