Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಜರ್‌ಕೋಟ್ ಗ್ರಾಮದಲ್ಲಿ ಧಾರ್ಮಿಕ ಸ್ಥಳಗಳ ಧ್ವಂಸ ಪ್ರಯತ್ನ  :ಕಠಿಣ ಕ್ರಮಕ್ಕೆ ಕೆ ಬಿ ವಾಸು ಆಗ್ರಹ

Advertisement
ಗುರುಮಠಕಲ್ : ಗುರುಮಾಠಕಲ್ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗಜರಾಕೋಟ ಗ್ರಾಮದಲ್ಲಿ ಶತಮಾನದ ಹಳೆಯ ಖಬರ್‌ಸ್ತಾನ್ ಹಾಗೂ ದರ್ಗಾ ಧಾರ್ಮಿಕ ಸ್ಮಾರಕವನ್ನು ಧ್ವಂಸಗೊಳಿಸಲು ಯತ್ನಿಸಿರುವ ಗಂಭೀರ ಘಟನೆ ವರದಿಯಾಗಿದೆ.

ರವಿವಾರದಂದು ಚಾಂದ್ ಸಾಬ್ ಎಂಬ ವ್ಯಕ್ತಿ,ರಾಂಪುರ ಗ್ರಾಮದ ಜೆಸಿಪಿ ಬಳಸಿ, ಧಾರ್ಮಿಕ ಸ್ಥಳವನ್ನು ಕೆಡವಲು ಯತ್ನಿಸಿದ್ದಾನೆ ಎಂದು ಸ್ಥಳೀಯ ಮುಸ್ಲಿಂ ಸಮುದಾಯದವರು ತಿಳಿಸಿದ್ದಾರೆ.

ಈ ಘಟನೆಯು ಗ್ರಾಮದಲ್ಲಿ ಶಾಂತಿ-ಸೌಹಾರ್ದ್ಯಕ್ಕೆ ಭಂಗ ಉಂಟುಮಾಡುವ ಕೃತ್ಯವಾಗಿದೆ. ಸ್ಥಳೀಯ ಮುಸ್ಲಿಂ ಸಮುದಾಯದ ಜನತೆ ತಕ್ಷಣ ತಡೆಹಿಡಿದ ಕಾರಣದಿಂದಾಗಿ, ಆಕ್ರಮಣಕಾರಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈಗಾಗಲೇ ಗ್ರಾಮಸ್ಥರು ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಶೀಘ್ರ ಕ್ರಮದ ಕುರಿತ ಮನವಿ ಸಲ್ಲಿಸಿದ್ದಾರೆ.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷರು ಶ್ರೀ ಕೆ.ಬಿ. ವಾಸು ಅವರು ಕೂಡ ಈ ಪ್ರಕರಣವನ್ನು ಖಂಡಿಸಿ, ಜವಾಬ್ದಾರಿ ವಹಿಸುವ ಅಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಧಾರ್ಮಿಕ ಸ್ಥಳಗಳ ರಕ್ಷಣೆ ಹಾಗೂ ಶಾಂತಿ-ಸೌಹಾರ್ದ್ಯ ಕಾಯ್ದುಕೊಳ್ಳಲು ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕೆಂದು ಸಾರ್ವಜನಿಕವಾಗಿ ಮನವಿ ಮಾಡಿದರು.

ವರದಿ : ರವಿ ಬುರನೋಳ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ