Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಸವಿ ಕ್ಲಬ್ ಇಂಟರ್ ನ್ಯಾಷನಲ್ ವತಿಯಿಂದ - ಕೆ ಸಿ ಗುಪ್ತ ಜಯಂತಿ ಆಚರಣೆ !

Advertisement
ಸಿಂಧನೂರು := ವಾಸವಿ ಕ್ಲಬ್ ಇಂಟರ್ ನ್ಯಾಷನಲ್ ಸಂಸ್ಥಾಪಕರಾದ ಕೆ ಸಿ ಗುಪ್ತರವರ ಜಯಂತಿ ಅಂಗವಾಗಿ ಪ್ರತಿ ವರ್ಷ ಒಂದು ವಾರಗಳ ಕಾಲ ಸಮಾಜ ಪರ ಕಾರ್ಯಕ್ರಮಗಳ ಮೂಲಕ ಈ ವರ್ಷ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮ ಸಿಂಧನೂರು ನಲ್ಲಿ ಮೂರನೇ ದಿನದ ಕಾರ್ಯಕ್ರಮದಲ್ಲಿ ಅನಾಥ ವೃದ್ಧರಿಗೂ. ವಯಸ್ಕರ ಬುದ್ಧಿಮಾಂದ್ಯರಿಗೂ ಹಾಲು - ಹಣ್ಣು ಹಂಪಲಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ನೆರವೇರಿಸಿದ ದಾನಿಗಳಾದ.



ಸುಬ್ಬರಾಯುಡು ಉದಯಗಿರಿ- ವಾಸವಿ ಕ್ಲಬ್ಬಿನ ಅಧ್ಯಕ್ಷರು ಹಾಗೂ ಆದರ್ಶ ಆಸ್ಪತ್ರೆಯ ನಿರ್ದೇಶಕರಾದ - ಮಂಜುನಾಥ್ ಮಹಾಂಕಾಳಿ ಅವರನ್ನು ಆಶ್ರಮದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಒಂದು ಸಂದರ್ಭದಲ್ಲಿ ಕಾರುಣ್ಯ ಆಶ್ರಮದ ಆಡಳಿತಾಧಿಕಾರಿಗಳದ - ಡಾ. ಚನ್ನಬಸವಯ್ಯ ಸ್ವಾಮಿ ಹಿರೇಮಠ ಹಾಗೂ ಅವರ ಧರ್ಮಪತ್ನಿಯಾದ - ಸುಜಾತ ಹಿರೇಮಠ ಕ್ಲಬ್ಬಿನ ವತಿಯಿಂದ ಸನ್ಮಾನಿಸಲಾಯಿತು.



ಈ ಸಂದರ್ಭದಲ್ಲಿ ಕಾರುಣ್ಯ ಆಶ್ರಮದ ಆಡಳಿತಾಧಿಕಾರಿ ಡಾ. ಚನ್ನಬಸವಯ್ಯ ಸ್ವಾಮಿ ಮಾತನಾಡಿ ಕೆಸಿ ಗುಪ್ತರವರ ಜಯಂತಿ ನಮ್ಮ ಆಶ್ರಮದಲ್ಲಿ ನೆರವೇರಿಸಿದ್ದು ನಮಗೆ ತುಂಬಾ ಹರ್ಷವಾಗಿದೆ ದಾನಿಗಳಾದ ಸುಬ್ಬರಾಯುಡು - ಹಾಗೂ ಮಂಜುನಾಥ್ ಮಹಾಂಕಾಳಿಯವರಿಗೆ ಹಾಗೂ ಆಡಳಿತ ಮಂಡಳಿಗೂ ತಮ್ಮ ವಂದನೆಗಳನ್ನು ತಿಳಿಸಿದರು.ಈ ಸಂದರ್ಭದಲ್ಲಿ.. ವಾಸವ ಕ್ಲಬ್ಬಿನ ಖಜಾಂಚಿ. ಗುಮಗೇರಿ ರಾಘವೇಂದ್ರ ಶೆಟ್ಟಿ -ಕಾರ್ಯದರ್ಶಿ. ಮನಸಾಲಿ ರಾಘವೇಂದ್ರ ಶೆಟ್ಟಿ - ಮಲ್ಲಯ್ಯ ಶೆಟ್ಟಿ - ಎನ್ ಶಿವಾ - ಶಂಕರ್ - ಗಣೇಶ್. ಮೆಡಿಕಲ್ ಸ್ಟೋರ್- ಹಾಗೂ ಆಶ್ರಮದ ಸಿಬ್ಬಂದಿಗಳಾದ - ಡಾ. ಚನ್ನಬಸವಯ್ಯ ಸ್ವಾಮಿ ಹಿರೇಮಠ- ಸುಜಾತ ಹಿರೇಮಠ - ಸಿದ್ದಯ್ಯ ಸ್ವಾಮಿ - ಶರಣಮ್ಮ- ಮರಿಯಮ್ಮ ನಾಯಕ - ಹರ್ಷವರ್ಧನ್ - ಉಪಸ್ಥಿತರಿದ್ದರು...

ವರದಿ :- ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ