Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯದಿಂದ ದೇವರನ್ನು ದೂರವಿಡಿ : ಸುಪ್ರೀಂ ಕೋರ್ಟ್

Advertisement

ನವದೆಹಲಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ಪ್ರಕರನಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಧಾರ್ಮಿಕ ಭಾವನೆಗಳಿಗೆ ಗೌರವ ಕೊಡಿ ಎಂದು ತರಾಟೆಗೆ ತೆಗೆದುಕೊಂಡಿದೆ.


ಧಾರ್ಮಿಕ ನಂಬಿಕೆ, ಭಾವನೆಗಳಿಗೆ ಗೌರವ ಕೊಡಬೇಕು.ರಾಜಕೀಯದಿಂದ ದೇವರನ್ನು ದೂರವಿಡಿ. ಕಲಬೆರಿಕೆ ತುಪ್ಪವನ್ನು ಪ್ರಸಾದಕ್ಕೆ ಬಳಸುತ್ತಾರೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.


ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರದ ಪರ ವಕೀಲರು ಉತ್ತರಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಗೌರವ ಕೊಡಬೇಕು. ತಕ್ಷಣ ಸುದ್ದಿಗೋಷ್ಠಿ ನಡೆಸುವ ಅಗತ್ಯವೇನಿತ್ತು? ಕೇಳಿದೆ.


ತಿರುಪತಿ ಪ್ರಸಾದ ಲಡ್ದು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ತಿರುಪತಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ತನಿಖೆ ಚುರುಕುಗೊಂಡಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ