Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ : ಅತಿಶಿ ನೂತನ ಮುಖ್ಯಮಂತ್ರಿ 

Advertisement
ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್‌ ರಾಜೀನಾಮೆ ನೀಡಿದ್ದಾರೆ.ಇಂದು ಸಂಜೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಷೇನಾ ಅವರಿಗೆ ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.

 ಇಂದು ಬೆಳಗ್ಗೆಯಷ್ಟೇ ತಮ್ಮ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಅತಿಶಿ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಘೋಷಿಸಿದ್ದರು.


ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿರುವ ಕೇಜ್ರಿವಾಲ್ ಅವರು ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದಿದ್ದರು.


ಎರಡು ದಿನಗಳ ಹಿಂದೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಾನು ರಾಜೀನಾಮೆ ನೀಡುವುದಾಗಿ ಅವರು ಘೋಷಣೆ ಮಾಡಿದ್ದರು. ಅದರಂತೆ ಇಂದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ


 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ