LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಾಲ್ಲೋಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಕೆಂಪೇಗೌಡರ ಜಯಂತಿ ಆಚರಣೆ

Advertisement
ಯಳಂದೂರು: ತಾಲ್ಲೋಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಾಡ ಪ್ರಭು ಕೆಂಪೇಗೌಡ ಜಯಂತಿಯ ಕಾರ್ಯಕ್ರಮವನ್ನು ತಾಲ್ಲೋಕು ಕಛೇರಿ ಮುಂಭಾಗ ನೆಡೆಸಲಾಯಿತು.

ಕಾರ್ಯಕ್ರಮವನ್ನು ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೆತ್ರದ ಶಾಸಕರು ಎ ಆರ್ ಕೃಷ್ಣ ಮೂರ್ತಿ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು ಮುಖ್ಯ ಭಾಷಣಕಾರರಾದ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರೇಚಣ್ಣ ರವರು ಮಾತನಾಡಿದರು.

ಉದ್ಘಾಟನೆ ಮಾಡಿ ಶಾಸಕ ಎ ಆರ್ ಕೃಷ್ಣ ಮೂರ್ತಿ ರವರು ಮಾತನಾಡಿ ಈ ನಾಡ ರಾಜ್ಯಧಾನಿಯಾದ ಬೆಂಗಳೂರು ನಿರ್ಮಿಸಿದವರು ನಾಡ ಪ್ರಭು ಕೆಂಪೇಗೌಡರು ಎಂದು ತಿಳಿಸಿದರು ನೂತನ ತಹಸೀಲ್ದಾರಾದ ಶ್ರೀಮತಿ ನಯನ ರವರು ಎಲ್ಲರಿಗೂ ಶುಭಾಶಯ ಕೋರಿದರು.



ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಸವರಾಜು, ಕ್ಷೇತ್ರ ಶಿಕ್ಷಣಧಿಕಾರಿ ಮಾರಯ್ಯ, ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿಗಳಾದ ಮಹೇಶ್ ಕುಮಾರ್, ತಾಲೋಕು ಗ್ಯಾರಂಟಿ ಅಧ್ಯಕ್ಷರಾದ ಪ್ರಭು ಪ್ರಸಾದ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ರವರು, ಪಿ ಎಸ್ ಐ ಆಕಾಶ್, ಒಕ್ಕಲಿಗ ಸಂಘದ ಅಧ್ಯಕ್ಷರಾದ ಕೆ ಸಿ ಮಾದೇಶ, ಹಾಗೂ ಅಧಿಕಾರಿ ಸಿಬ್ಬಂದಿಗಳು ಮುಖಂಡರುಗಳು ಹಾಜರಿದ್ದರು.

ವರದಿ : ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ