LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೋದಿಯಂಥ ಸುಳ್ಳುಗಾರ ಪ್ರಧಾನಿಯನ್ನು ನೋಡಿಲ್ಲ: ಖರ್ಗೆ 

Advertisement
ಕಲಬುರಗಿ: 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು 11 ವರ್ಷಗಳಲ್ಲಿ 36 ತಪ್ಪುಗಳನ್ನು ಮಾಡಿದ. ಮೋದಿ ಅವರಂತೆ ಪದೇ ವದೇ ಸುಳ್ಳು ಹೇಳಿ, ಇಷ್ಟೊಂದು ತಪ್ಪುಗಳನ್ನು ಮಾಡಿ, ಜನರನ್ನು ದಾರಿ ತಪ್ಪಿಸಿ, ಯುವಕರನ್ನು ಮೋಸಗೊಳಿಸುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ' ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ನನ್ನ 65 ವರ್ಷಗಳ ರಾಜಕೀಯ ಜೀವನ ಮತ್ತು 55 ವರ್ಷಗಳ ಅಧಿಕಾರದಲ್ಲಿ ಇದ್ದಾಗ ಮೋದಿ ಅವರಂತಹ ಪ್ರಧಾನಿಯನ್ನು ನಾನು ಕಂಡಿಲ್ಲ. ತಾವು ಮಾಡಿದ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ ಕಮೆ ಸಹ ಯಾಚಿಸುವುದಿಲ್ಲ' ಎಂದು ಟೀಕಿಸಿದರು.

'ಕಾಶ್ಮೀರ ಕಣಿವೆಯಲ್ಲಿ ರೈಲ್ವೆ ಸಂಪರ್ಕ ಜಾಲ ವಿಸ್ತರಿಸುವಲ್ಲಿ ಈ ಹಿಂದಿನ ಸರ್ಕಾರಗಳು ನೀಡಿದ ಕೊಡುಗೆಗಳನ್ನು ಸ್ಮರಿಸುವಲ್ಲಿ ಪ್ರಧಾನಿ ಮೋದಿ ಅವರು ವಿಫಲರಾಗಿದ್ದಾರ. ಕಣಿವ ರಾಜ್ಯದಲ್ಲಿ ರೈಲ್ವೆ ಯೋಜನೆಗಳನ್ನು ಮಾಜಿ ಪುಧಾನಿ ಪಿ.ವಿ. ನರಸಿಂಹ ರಾವ್ ಆರಂಭಿಸಿದರು. ಅಟಲ್ ಬಿಹಾರಿ ವಾಜಪೇಯಿ ಅವುಗಳನ್ನು ಇನ್ನಷ್ಟು ಮುಂದವರಿಸಿಕೊಂಡು ಬಂದರು. ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 10 ವರ್ಷಗಳ ಅವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಿತ್ತು. ಮನಮೋಹನ್ ಸಿಂಗ್,ಸೋನಿಯಾ ಗಾಂಧಿ, ನಾನು ಸೇರಿದಂತೆ ಹಲವರು ಕಾಶ್ಮೀರಕ್ಕೆ ತೆರಳಿ ಚಾಲನೆ ನೀಡಲಿದ್ದೇವೆ' ಎಂದು ಉದ್ಘಾಟನೆಗೆ ತೆರಳಿದ್ದು, ಫೋಟೊಗಳನ್ನು ಪ್ರದರ್ಶಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ