Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಪುರಸಭೆ ವಿಶೇಷ ಸಾಮಾನ್ಯ ಸಭೆ

Advertisement
ಚಿಕ್ಕೋಡಿ: ಪುರಸಭೆಯಲ್ಲಿ ಇಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರು ಭಾಗವಹಿಸಿ, ಪಟ್ಟಣದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.

ಈ ಸಂದರ್ಭ ಅವರು ಚಿಕ್ಕೋಡಿ ಪಟ್ಟಣದ ಮೂಲಭೂತ ಸೌಕರ್ಯಗಳ ಬಗ್ಗೆ ತೀವ್ರ ಗಮನ ಹರಿಸಿ, ವಿದ್ಯುತ್ ಸಮಸ್ಯೆ ಶೀಘ್ರ ಪರಿಹಾರವಾಗಬೇಕು, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕು, ಹಾಗೂ ರಸ್ತೆಗಳ ದುರಸ್ಥಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸೇರಿದಂತೆ ಪ್ರಮುಖ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ನಮ್ಮ ಚಿಕ್ಕೋಡಿಯ ಜನತೆ ಯಾವುದೇ ತೊಂದರೆಗೆ ಒಳಗಾಗಬಾರದು. ನೀರು, ವಿದ್ಯುತ್, ರಸ್ತೆ, ಸ್ವಚ್ಛತೆ—ಈ ಎಲ್ಲಾ ಮೂಲಭೂತ ಈಸೌಲಭ್ಯಗಳ ಅಭಿವೃದ್ಧಿಯ ಬಗ್ಗೆ ನಾನು ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಅವರು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ," ಎಂದು ಭರವಸೆ ನೀಡಿದರು. ಈ ವೇಳೆ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:  ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ