Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಳ್ಳನನ್ನು ನೋಡಿದ ಮಹಿಳೆ ಮೇಲೆ ಫೈರಿಂಗ್ ಮಾಡಿದ ಕಿರಾತಕ : ಗ್ರಾಮಸ್ಥರಿಂದ ಥಳಿತ 

Advertisement

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಕಳ್ಳನೊಬ್ಬ ಮಹಿಳೆ ಕಾಲಿಗೆ ಫೈರಿಂಗ್ ಮಾಡಿದ್ದಾನೆ.

ಕರಡಿಗುಡ್ಡ ಗ್ರಾಮದಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳನನ್ನು ನೋಡಿದ ಮಹಿಳೆ ಹನುಮವ್ವ ಕಿರುಚಿಕೊಳ್ಳುತ್ತಿದ್ದಂತೆ ಅವರ ಕಾಲಿಗೆ ಕಳ್ಳ ಫೈರಿಂಗ್ ಮಾಡಿದ್ದಾನೆ.

ಕಂಟ್ರಿ ಪಿಸ್ತೂಲ್ ನಿಂದ ಮಹಿಳೆಯ ಕಾಲಿಗೆ ಕಳ್ಳ ಫೈರಿಂಗ್ ಮಾಡಿದ್ದಾನೆ. ಕೂಡಲೇ ಕಳ್ಳನನ್ನು ಹಿಡಿದ ಗ್ರಾಮಸ್ಥರು ಹಗ್ಗದಿಂದ ಕಟ್ಟಿ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳು ಕಳ್ಳ ಮತ್ತು ಮಹಿಳೆಯನ್ನು ಬಾದಾಮಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ ವಿಶ್ವಕಪ್ ಫುಟ್‌ಬಾಲ್: ನ್ಯೂಜಿಲೆಂಡ್- ಇರಾನ್ ಪಂದ್ಯ ಡ್ರಾ